ಕದ್ದ ಬೈಕ್‌ಗಳಿಗೆ ಭಾರೀ ಬೇಡಿಕೆ! ರಾಜ್ಯಕ್ಕೆ ಕಾಲಿಟ್ಟಿದೆ ಬೈಕ್‌ ಕಳ್ಳರ ಗ್ಯಾಂಗ್‌

Team Udayavani, Jul 25, 2022, 7:15 AM IST

ಕದ್ದ ಬೈಕ್‌ಗಳಿಗೆ ಭಾರೀ ಬೇಡಿಕೆ! ರಾಜ್ಯಕ್ಕೆ ಕಾಲಿಟ್ಟಿದೆ ಬೈಕ್‌ ಕಳ್ಳರ ಗ್ಯಾಂಗ್‌

ಬೆಂಗಳೂರು : ರಾಜ್ಯದಲ್ಲಿ ದ್ವಿಚಕ್ರ ವಾಹನ ಕಳ್ಳರ ನೂರಾರು ಗ್ಯಾಂಗ್‌ಗಳು ಸಕ್ರಿಯ ವಾಗಿದ್ದು, ಕದ್ದ ಬುಲೆಟ್‌, ಪಲ್ಸರ್‌, ಕೆಟಿಎಂ ಡ್ನೂಕ್‌ ಹಾಗೂ ಸ್ಕೂಟರ್‌ಗಳಿಗೆ (ಗೇರ್‌ಲೆಸ್‌) ನೆರೆ ರಾಜ್ಯಗಳಲ್ಲಿ ಭಾರೀ ಬೇಡಿಕೆ ವ್ಯಕ್ತವಾಗಿರುವುದೇ ಇದಕ್ಕೆ ಪ್ರಮುಖ ಕಾರಣ. ಕಳೆದ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯದಲ್ಲಿ 41,623 ದ್ವಿಚಕ್ರವಾಹನ ಕಳವು ಪ್ರಕರಣಗಳು ದಾಖಲಾಗಿವೆ.
ಅಂತಾರಾಜ್ಯ ದ್ವಿಚಕ್ರವಾಹನ ಕಳ್ಳರ ತಂಡಗಳು ರಾಜ್ಯದ ಪ್ರಮುಖ ನಗರಗಳಿಗೆ ಸಕ್ರಿಯಲಾಗಿದ್ದು, ತಡರಾತ್ರಿ ಕಾರ್ಯಾಚರಣೆ ನಡೆಸುತ್ತವೆ. ಅತಿ ನಿಪುಣ ತಂಡವಾಗಿರುವ ಇವು, ಕೇವಲ 1ರಿಂದ 2 ನಿಮಿಷದಲ್ಲಿ ಬೈಕ್‌ ಲಪಟಾಯಿಸುವ ತಂತ್ರಗಾರಿಕೆ ಯನ್ನು ಹೊಂದಿವೆ. ಕದ್ದ ಬೈಕ್‌ನಲ್ಲೇ ಊರು ಸೇರಿ ಅದರ ನಂಬರ್‌ ಪ್ಲೇಟ್‌ ಸಹಿತ ಎಲ್ಲ ಬಿಡಿ ಭಾಗಗಳನ್ನು ಸಂಪೂರ್ಣ ಬದಲಾಯಿಸಿ 10 ಸಾವಿರ ದಿಂದ 35 ಸಾ.ರೂ.ವರೆಗೆ ಮಾರಾಟ ಮಾಡುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

6 ತಿಂಗಳಲ್ಲಿ 5,559 ಬೈಕ್‌ಗಳು ಕಳವು
2018ರಲ್ಲಿ 9,892, 2019ರಲ್ಲಿ 9,062, 2020ರಲ್ಲಿ 7,991 ದ್ವಿಚಕ್ರ ಕಳವು ಪ್ರಕರಣ ದಾಖಲಾಗಿದ್ದವು. 2021ರಲ್ಲಿ 9,119ರಷ್ಟು ಪ್ರಕರಣ ದಾಖಲಾಗಿದ್ದರೆ, ಈ ವರ್ಷ (ಜೂನ್‌ ವರೆಗೆ) ಕೇವಲ 6 ತಿಂಗಳಲ್ಲಿ 5,559 ದ್ವಿಚಕ್ರವಾಹನ ಕಳ್ಳತನವಾಗಿರುವುದು ಆತಂಕ ಮೂಡಿಸಿದೆ.

ಕದ್ದ ಐಷಾರಾಮಿ ಬೈಕ್‌ಗಳಿಗೆ ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ಹಾಗೂ ಉತ್ತರ ಭಾರತದ ಕೆಲ ಗ್ರಾಮೀಣ ಭಾಗಗಳಲ್ಲಿ ಭಾರೀ ಬೇಡಿಕೆ ಇದೆ. ಕದ್ದ ಬೈಕ್‌ಗಳನ್ನು ಗೂಡ್ಸ್‌ ವಾಹನಗಳಲ್ಲಿ ಉತ್ತರ ಭಾರತಕ್ಕೆ ಸಾಗಿಸಿರುವ ಹಲವು ನಿದರ್ಶನಗಳಿವೆ.

ಬೋಟ್‌ಗೆ ಬುಲೆಟ್‌ ಎಂಜಿನ್‌
ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಬುಲೆಟ್‌ ಬೈಕ್‌ನ ಎಂಜಿನ್‌ಗಳನ್ನು ಬೋಟ್‌ಗಳಿಗೆ ಅಳವಡಿಸುವ ಜಾಲವೂ ಸಕ್ರಿಯವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪತ್ತೆಯಾಗದಿರುವುದು ಯಾಕೆ?
– ಕದ್ದ ಬೈಕ್‌ಗಳ ಎಂಜಿನ್‌ಗಳ ಬಿಡಿ ಭಾಗಗಳನ್ನು ಹಳೆ ವಾಹನಗಳಿಗೆ ಅಳವಡಿಸುವುದು.
– ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ
– ಗ್ಯಾರೇಜ್‌ಗೆ ಕಡಿಮೆ ಬೆಲೆಗೆ ಮಾರಾಟ ಅಥವಾ ಗುಜರಿಗೆ ಹಾಕುವುದು.
– ಹಳ್ಳಿಗಾಡಿನ ಜನರೇ ಹೆಚ್ಚಾಗಿ ಬಳಸುವುದು.

– ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.