ಬಾಲಿವುಡ್‌ ಜೋಡಿ ಕತ್ರಿನಾ ಕೈಫ್, ವಿಕ್ಕಿ ಕೌಶಲ್‌ಗೆ ಜೀವ ಬೆದರಿಕೆ: ಪ್ರಕರಣ ದಾಖಲು

ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಎನ್‌ಐ ಟ್ವೀಟ್ ಮಾಡಿದೆ

Team Udayavani, Jul 25, 2022, 1:34 PM IST

11threat

ಮುಂಬೈ: ನಟಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಂಪತಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ  ಹಾಕಲಾಗಿದ್ದು, ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.

ಕತ್ರಿನಾ ಮತ್ತು ವಿಕ್ಕಿ ಇತ್ತೀಚೆಗೆ ತಮ್ಮ ಹುಟ್ಟುಹಬ್ಬದಂದು ಮಾಲ್ಡೀವ್ಸ್‌ನಲ್ಲಿ ಸಮಯ ಕಳೆದಿದ್ದು, ಅಲ್ಲಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು. ಈ ಕುರಿತು ವ್ಯಕ್ತಿ ಜೀವ ಬೆದರಿಕೆ ಹಾಕಿದ್ದು, ಬೆದರಿಕೆಗಳು ಏನೆಂದು ತಿಳಿದುಬಂದಿಲ್ಲ. ಈ ಕುರಿತು ವಿಕ್ಕಿ ಕೌಶಲ್ ಅವರ ದೂರಿನ ಮೇರೆಗೆ ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಅಪರಿಚಿತ ವ್ಯಕ್ತಿಯೊಬ್ಬ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಹೆಂಡತಿಯನ್ನು ಹಿಂಬಾಲಿಸುತ್ತಿದ್ದು, ಅವಳಿಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: “ನೀನು ಬಗೆಹರಿಯದ ಹಾಡು…’; ಗಾಳಿಪಟ-2 ಚಿತ್ರ ಮತ್ತೊಂದು ಹಾಡು ಬಂತು

ಇತ್ತೀಚೆಗೆ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೂ ಪತ್ರದ ರೂಪದಲ್ಲಿ ಬೆದರಿಕೆಗಳು ಬಂದಿದ್ದವು. ಘಟನೆಯ ನಂತರ ಸಲ್ಮಾನ್ ಮತ್ತು ಅವರ ಕುಟುಂಬಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ವ್ಯಕ್ತಿಗಳಿಂದ ಹಣ ಸುಲಿಗೆ ಮಾಡಲು ಈ ಕೃತ್ಯವನ್ನು ಎಸಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.