ಗಜೇಂದ್ರಗಡದಲ್ಲಿಂದು ಅಮರ್‌ ಜವಾನ್‌ ಲೋಕಾರ್ಪಣೆ

ದೆಹಲಿ ಇಂಡಿಯಾ ಗೇಟ್‌ನಲ್ಲಿರುವ ಸ್ಮಾರಕ ಮಾದರಿ; ಮಾಜಿ ಸೈನಿಕರ ಶ್ರಮದಿಂದ ನಿರ್ಮಾಣ

Team Udayavani, Jul 26, 2022, 4:38 PM IST

16

ಗಜೇಂದ್ರಗಡ: ಯುವಕರಲ್ಲಿ ರಾಷ್ಟ್ರಾಭಿಮಾನ, ಸೇನೆಯ ಮಹತ್ವ ಸಾರುವ ನಿಟ್ಟಿನಲ್ಲಿ ದೆಹಲಿ ಇಂಡಿಯಾ ಗೇಟ್‌ನಲ್ಲಿರುವ “ಅಮರ್‌ ಜವಾನ್‌’ ಸ್ಮಾರಕ ಮಾದರಿಯಲ್ಲಿಯೇ ಮಾಜಿ ಸೈನಿಕರ ಪರಿಶ್ರಮದಿಂದ ಪಟ್ಟಣದ ಸೈನಿಕ ನಗರದಲ್ಲಿ “ಅಮರ್‌ ಜವಾನ್‌’ ಸ್ಮಾರಕ ತಲೆ ಎತ್ತಿದೆ.

ಪಟ್ಟಣ ದೇಶಕ್ಕಾಗಿ ಹೋರಾಡಿದ ಹಲವಾರು ಸೈನಿಕರ ತವರೂರಾಗಿದೆ. ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಲ್ಲಿಯ ಹೋರಾಟಗಾರರ ಕೊಡುಗೆ ಅನನ್ಯವಾಗಿದೆ. ಇಂತಹ ಪವಿತ್ರ-ಪುಣ್ಯ ನೆಲದಲ್ಲಿ ಸೈನಿಕರ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಪಟ್ಟಣದ ಸೈನಿಕ ನಗರದ 21 ಗುಂಟೆ ಜಮೀನಿನಲ್ಲಿ ಉದ್ಯಾನವನ ನಿರ್ಮಿಸಲಾಗಿದ್ದು, ಇಲ್ಲಿ “ಅಮರ್‌ ಜವಾನ್‌’ ಸ್ಮಾರಕ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

ಸರ್ಕಾರದಿಂದ ನಯಾಪೈಸೆ ಇಲ್ಲ: ಯುವಕರಿಗೆ ರಾಷ್ಟ್ರಾಭಿಮಾನ ತುಂಬುವ ನಿಟ್ಟಿನಲ್ಲಿ ಗಜೇಂದ್ರಗಡದ ಮಾಜಿ ಸೈನಿಕರು ಸರ್ಕಾರದಿಂದ ನಯಾಪೈಸೆ ಅನುದಾನ ಪಡೆಯದೇ ಸ್ವಂತ ಅಂದಾಜು 10 ಲಕ್ಷ ರೂ. ವೆಚ್ಚದಲ್ಲಿ ಅಮರ್‌ ಜವಾನ್‌ ಸ್ಮಾರಕ ನಿರ್ಮಿಸಿದ್ದಾರೆ.

ಯುವಕರಿಗೆ ಸ್ಫೂರ್ತಿ: ಮಾಜಿ ಸೈನಿಕರು ಸೇರಿ ಸಂಘ ಸ್ಥಾಪಿಸುವುದರೊಂದಿಗೆ “ಅಮರ್‌ ಜವಾನ್‌’ ಸ್ಮಾರಕವನ್ನೂ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳು, ಯುವಕರಲ್ಲಿ ಸೈನಿಕರ ಬಗ್ಗೆ ಗೌರವ ಹೆಚ್ಚಿಸಲು, ಸೈನ್ಯಕ್ಕೆ ಸೇರುವಂತೆ ಸ್ಫೂರ್ತಿ ನೀಡುವ ಸಲುವಾಗಿ “ಅಮರ್‌ ಜವಾನ್‌; ನಿರ್ಮಿಸಲಾಗಿದೆ ಎನ್ನುತ್ತಾರೆ ಮಾಜಿ ಸೈನಿಕರು.

ಆಕರ್ಷಕ ಉದ್ಯಾನವನ: ಉದ್ಯಾನದ ಪ್ರವೇಶದ್ವಾರದ ಎಡಭಾಗದ ಬಳಿ ಸ್ಮಾರಕ ಕೆಲಸ ಈಗಾಗಲೇ ಪೂರ್ಣಗೊಂಡಿದ್ದು, ದೆಹಲಿ ಇಂಡಿಯಾ ಗೇಟ್‌ನಲ್ಲಿರುವ ಮಾದರಿಯಲ್ಲಿದೆ. ಗ್ರಾನೈಟ್‌ ಬಳಸಿ ವಿಜಯಸ್ತಂಭ ನಿರ್ಮಿಸಲಾಗಿದೆ. ಸುತ್ತಲೂ ಹುಲ್ಲಿನ ಹಾಸಿಗೆ ಇದ್ದು, ವಿವಿಧ ತಳಿಯ ಹೂ ಬಳ್ಳಿಗಳು ಆಕರ್ಷಿಸುತ್ತಿವೆ.

ವೀರ ಯೋಧರಿಗೆ ಗೌರವ ಸಮರ್ಪಿಸುವ ಸ್ಮಾರಕ ನಗರದಲ್ಲಿ ಇರಲಿಲ್ಲ. ವಿಶೇಷ ಸಂದರ್ಭಗಳಲ್ಲಿ ಗೌರವ ಸಮರ್ಪಿಸಲು ಸ್ಮಾರಕ ಲೋಕಾರ್ಪಣೆ ಮಾಡುತ್ತಿರುವುದು ಸಂತಸವಾಗಿದೆ ಎನ್ನುತ್ತಾರೆ ನಿವೃತ್ತ ಸೈನಿಕರು.

ಯುವಕರಲ್ಲಿ ವೀರಯೋಧರ ಶೌರ್ಯ, ಸಾಹಸ, ದೇಶಾಭಿಮಾನ ಮೂಡಿಸುವ ಕಾರ್ಯವಾಗಬೇಕು ಎನ್ನುವ ಉದ್ದೇಶದಿಂದ ಮಾಜಿ ಸೈನಿಕರೆಲ್ಲರ ಆರ್ಥಿಕ ಸಹಕಾರದಿಂದ “ಅಮರ್‌ ಜವಾನ್‌’ ನಿರ್ಮಿಸಲಾಗಿದೆ. -ಕುಮಾರೇಶ ಗಡಾದ, ಮಾಜಿ ಸೈನಿಕರ ಸಂಘ ಅಧ್ಯಕ್ಷ

ಟಾಪ್ ನ್ಯೂಸ್

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಶಿವಮೊಗ್ಗ ಸಂಗೀತ ಪಾಠಶಾಲೆಗೆ “ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿ

ಗದಗ: ಶಿವಮೊಗ್ಗ ಸಂಗೀತ ಪಾಠಶಾಲೆಗೆ “ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿ

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.