ಬಿಜೆಪಿ ಸೇರುವುದಕ್ಕೂ ಸಿದ್ಧವಿದ್ದೆ: ಮಾಜಿ ಸಿಎಂ ಉದ್ಧವ್‌ ಠಾಕ್ರೆ ಹೇಳಿಕೆ

Team Udayavani, Jul 27, 2022, 9:23 PM IST

ಬಿಜೆಪಿ ಸೇರುವುದಕ್ಕೂ ಸಿದ್ಧವಿದ್ದೆ: ಮಾಜಿ ಸಿಎಂ ಉದ್ಧವ್‌ ಠಾಕ್ರೆ ಹೇಳಿಕೆ

ಮುಂಬೈ: ಶಿವಸೇನೆಯಿಂದ ಬಂಡಾಯವೆದ್ದ ಶಾಸಕರನ್ನು ಪಕ್ಷದೊಳಗೇ ಇಟ್ಟುಕೊಳ್ಳುವುದಕ್ಕೆ ನಾನು ಬಿಜೆಪಿಯೊಂದಿಗೆ ಮೈತ್ರಿಗೂ ಸಿದ್ಧವಾಗಿದ್ದೆ ಎಂದು ಶಿವಸೇನೆ ಅಧ್ಯಕ್ಷ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

“ಬಂಡಾಯವೆದ್ದವರನ್ನು ಕಳೆದುಕೊಳ್ಳದಿರುವುದಕ್ಕೆ ನಾನು ಎನ್‌ಸಿಪಿ, ಕಾಂಗ್ರೆಸ್‌ನೊಂದಿಗಿನ ಮೈತ್ರಿ ಬಿಟ್ಟು ಬಿಜೆಪಿ ಜತೆ ಮೈತ್ರಿಗೂ ಸಿದ್ಧವಾಗಿಬಿಟ್ಟಿದ್ದೆ. ಆದರೆ ಕೇಂದ್ರ ಸರ್ಕಾರವು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಶಿವಸೇನೆ ನಾಯಕರ ವಿರುದ್ಧ ಬಳಸಿಕೊಂಡಿದ್ದು ಸೇರಿ 2-3 ವಿಚಾರದಲ್ಲಿ ಸ್ಪಷ್ಟನೆ ಸಿಕ್ಕ ನಂತರವೇ ಅವರೊಂದಿಗೆ ಸೇರಿಕೊಳ್ಳುತ್ತಿದೆ’ ಎಂದು ಉದ್ಧವ್‌ ಶಿವಸೇನೆಯ ಸಂಸದ ಸಂಜಯ್‌ ರಾವತ್‌ ಅವರೊಂದಿಗಿನ ಸಂದರ್ಶನದಲ್ಲಿ ಬಾಯಿ ಬಿಟ್ಟಿದ್ದಾರೆ.

ಉದ್ಧವ್‌ಗೆ ಶಿಂಧೆ ಶುಭಾಶಯ!
ಬುಧವಾರ ಉದ್ಧವ್‌ ಅವರಿಗೆ ಮುಖ್ಯಮಂತ್ರಿ ಏಕನಾಥ ಶಿಂಧೆ ಹುಟ್ಟು ಹಬ್ಬದ ಶುಭ ಹಾರೈಸಿದ್ದಾರೆ. “ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಹುಟ್ಟಿದ ದಿನದ ಶುಭ ಹಾರೈಕೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಟ್ವೀಟ್‌ನಲ್ಲಿ ಉದ್ಧವ್‌ರನ್ನು ಶಿವಸೇನೆಯ ಅಧ್ಯಕ್ಷ ಎಂದು ಹೆಸರಿಸದೆಯೇ ಕೇವಲ ಮಾಜಿ ಮುಖ್ಯಮಂತ್ರಿ ಎಂದು ಕರೆದಿರುವುದು ಚರ್ಚೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.