ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಕೊಪ್ಪ ಪಟ್ಟಣ ಬಂದ್
Team Udayavani, Jul 28, 2022, 8:38 AM IST
ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಗೆ ಮಲೆನಾಡಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕೊಪ್ಪ ಪಟ್ಟಣ ಸಂಪೂರ್ಣ ಬಂದ್ ಘೋಷಿಸಲಾಗಿದೆ. ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಬೆಂಬಲ ನೀಡಿದ್ದಾರೆ.
ಇದನ್ನೂ ಓದಿ:ಕರಾವಳಿಯಲ್ಲಿ ಆಟಿ ಅಮಾವಾಸ್ಯೆ ಆಚರಣೆ : ಶಿರ್ವ, ಕಾಪು, ಮೂಳೂರುನಲ್ಲಿ ಕಷಾಯ ವಿತರಣೆ
ಪ್ರವೀಣ್ ಹತ್ಯೆ ಖಂಡಿಸಿ, ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿದ್ದು, ಹಿಂದೂಪರ ಸಂಘಟನೆಗಳಿಂದ ಬೆಳಗ್ಗೆ 10 ಗಂಟೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ತಾಲೂಕಿನ ಜಯಪುರ, ಹರಿಹರಪುರ ಸೇರಿದಂತೆ ಹಲವು ಹೋಬಳಿ ಕೇಂದ್ರಗಳು ಕೂಡಾ ಬಂದ್ ಆಗಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು