ಪಾಕ್‌ನಲ್ಲಿ ಸಿಂಹಗಳ ಬೆಲೆ 57 ಸಾವಿರ ರೂ.

Team Udayavani, Jul 29, 2022, 7:50 AM IST

thumb 3 lion

ಇಸ್ಲಾಮಾಬಾದ್‌: ಪಾಕಿಸ್ಥಾನವು ಅತಿ ದೊಡ್ಡ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಅಲ್ಲಿನ ಮೃಗಾ ಲಯಗಳು, ಮೃಗಾಲಯದ ನಿರ್ವಹಣೆ ಗಾಗಿ ಪ್ರಾಣಿಗಳನ್ನು ಮಾರಾಟ ಮಾಡಲಾರಂಭಿಸಿವೆ. ವಿಚಿತ್ರವೆಂದರೆ ಅಲ್ಲೀಗ ಸಿಂಹಗಳ ಬೆಲೆ ಎಮ್ಮೆ ಬೆಲೆಗಿಂತಲೂ ಕಡಿಮೆ!

ಲಾಹೋರ್‌ ಸಫಾರಿ ಜೂ ತನ್ನಲ್ಲಿರುವ 12 ಸಿಂಹಗಳನ್ನು ಆಗಸ್ಟ್‌ ಮೊದಲ ವಾರದಲ್ಲಿ ಮಾರಾಟ ಮಾಡುವುದಾಗಿ ಹೇಳಿದೆ. ಒಂದು ಸಿಂಹಕ್ಕೆ 1.5 ಲಕ್ಷ ಪಾಕಿಸ್ಥಾನಿ ರೂ. (ಭಾರತದ 57,700 ರೂ.) ಬೆಲೆಯನ್ನೂ ನಿಗದಿಪಡಿಸಿದೆ.  ಮೃಗಾಲಯಗಳಲ್ಲಿ 40 ಸಿಂಹಗಳಿದ್ದು ಅವುಗಳನ್ನು ಮಾರಾಟ ಮಾಡಿ,  ಅದ ರಿಂದ ಬಂದ ಹಣದಲ್ಲಿ ಮೃಗಾಲಯದ ನಿರ್ವಹಣೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೊಂದತ್ತ ಅಲ್ಲಿನ ಎಮ್ಮೆಗಳ ದರ 3.5 ಲಕ್ಷ ಪಾಕಿಸ್ಥಾನಿ ರೂ. (1.34 ಲಕ್ಷ ರೂ.)ನಿಂದ 10 ಲಕ್ಷ ಪಾಕಿಸ್ಥಾನಿ ರೂ. (3.84 ಲಕ್ಷ ರೂ.) ವರೆಗೆ ತಲುಪಿದೆ. ಹಾಗಾಗಿ ಅಲ್ಲೀಗ ಸಿಂಹಗಳ ಬೆಲೆಗಿಂತ ಎಮ್ಮೆಗಳ ಬೆಲೆಯೇ ಅಧಿಕವಾಗಿದೆ.

ಪಾಕ್‌ ರೂಪಾಯಿ ಸಾರ್ವಕಾಲಿಕ ಗರಿಷ್ಠ ಕುಸಿತ: ಪಾಕಿಸ್ಥಾನಿ ರೂಪಾಯಿ ಮೌಲ್ಯ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಕುಸಿದಿದೆ. ಬುಧವಾರ ಡಾಲರ್‌ ಎದುರು 236.02 ರೂ. ಇದ್ದ ಮೌಲ್ಯ ಗುರುವಾರ 240.5 ರೂ.ಗೆ ಕುಸಿದಿದೆ. ಅರ್ಥಾತ್‌ 4.48 ರೂ. ಕುಸಿತ.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.