ಗುಡಿವಾಡ: 8ನೇ ತರಗತಿ ವಿದ್ಯಾರ್ಥಿ ಜತೆ ಎರಡು ಮಕ್ಕಳ ತಾಯಿ ಪರಾರಿ…

ವಿದ್ಯಾರ್ಥಿ ನಾಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸಿದಾಗ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

Team Udayavani, Jul 29, 2022, 12:50 PM IST

ಗುಡಿವಾಡ: 8ನೇ ತರಗತಿ ವಿದ್ಯಾರ್ಥಿ ಜತೆ ಎರಡು ಮಕ್ಕಳ ತಾಯಿ ಪರಾರಿ…

ಹೈದರಾಬಾದ್: ಎರಡು ಮಕ್ಕಳ ತಾಯಿ (30ವರ್ಷ) 8ನೇ ತರಗತಿ ವಿದ್ಯಾರ್ಥಿ ಜತೆ ಓಡಿ ಹೋದ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಗುಡಿವಾಡ ನಗರದ ಈ ಮಹಿಳೆ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಬಾಲಕನ ಜತೆ ನಿಕಟ ಸಂಬಂಧ ಹೊಂದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಇದನ್ನೂ ಓದಿ:ಮಂಗಳೂರು: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ

ಜುಲೈ 19ರಿಂದ 8ನೇ ತರಗತಿ ವಿದ್ಯಾರ್ಥಿ ನಾಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸಿದಾಗ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿ ತಂದೆ ತನ್ನ ಮಗ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದರು.

ಈಕೆ ಬಾಲಕನ ಜತೆ ದೈಹಿಕ ಸಂಬಂಧ ಹೊಂದಿದ್ದು, ಆಗಾಗ್ಗೆ ಈಕೆಯ ಮನೆಗೆ ಹೋಗುತ್ತಿದ್ದ ಬಗ್ಗೆ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಚಾರವನ್ನು ಬಾಲಕ ಮಹಿಳೆ ಬಳಿ ಹೇಳಿಕೊಂಡಾಗ ಇಬ್ಬರೂ ಓಡಿ ಹೋಗುವ ಬಗ್ಗೆ ಸಿದ್ಧತೆ ಮಾಡಿಕೊಂಡಿದ್ದರು ಎಂದು ವರದಿ ವಿವರಿಸಿದೆ.

ಆಕೆ ಎಲ್ಲಿಗೆ ಹೋಗಿದ್ದಾಳೆ ಎಂಬ ಬಗ್ಗೆ ಪತಿಗಾಗಲಿ, ಮಕ್ಕಳಿಗಾಗಲಿ ಯಾವುದೇ ಸುಳಿವು ಸಿಕ್ಕಿರಲಿಲ್ಲವಾಗಿತ್ತು. ಏತನ್ಮಧ್ಯೆ ಹೈದರಬಾದ್ ನಲ್ಲಿ ಮಹಿಳೆ ಕೆಲವು ದಿನ ಕಾಲ ಕಳೆದಿದ್ದಳು. ಆಗ ಮಹಿಳೆ ತನ್ನ ಬಳಿ ಹಣ ಖಾಲಿಯಾಗಿದೆ ಎಂದು ಹುಡುಗನ ಬಳಿ ಹೇಳಿದ್ದಳು. ಈತ ಕೆಲವು ಗೆಳೆಯರಿಗೆ ಕರೆ ಮಾಡಿ ಹಣಕಾಸಿನ ನೆರವು ನೀಡುವಂತೆ ಕೇಳಿಕೊಂಡಿದ್ದ. ಆದರೆ ಗೆಳೆಯರು ಪ್ರತಿಕ್ರಿಯೆ ನೀಡದಿದ್ದಾಗ, ಬಾಲಕ ಪೋಷಕರಿಗೆ ಕರೆ ಮಾಡಿ ಮನೆಗೆ ವಾಪಸ್ ಬರುವುದಾಗಿ ತಿಳಿಸಿದ್ದ!

ಬಾಲಕನ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ ನಂತರ ಜುಲೈ 26ರಂದು ಹೈದರಾಬಾದ್ ನ ಬಾಲಾನಗರ್ ಪ್ರದೇಶದಲ್ಲಿ ಮಹಿಳೆ ಮತ್ತು ಬಾಲಕನನ್ನು ಪತ್ತೆ ಹಚ್ಚಲಾಗಿತ್ತು ಎಂದು ಗುಡಿವಾಡ ಪೊಲೀಸ್ ಇನ್ಸ್ ಪೆಕ್ಟರ್ ದುರ್ಗಾ ರಾವ್ ತಿಳಿಸಿದ್ದಾರೆ. ಮಹಿಳೆಯನ್ನು ಸ್ವಪ್ನಾ ಎಂದು ಗುರುತಿಸಲಾಗಿದೆ.

ಟಾಪ್ ನ್ಯೂಸ್

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.