ಸಿಎಂ ಸ್ಥಾನಕ್ಕೆ ಎಸ್‌.ಆರ್‌.ಪಾಟೀಲ್‌ ಸೂಕ್ತ ಅಭ್ಯರ್ಥಿ: ವೀರಪ್ಪ ಮೊಯ್ಲಿ

Team Udayavani, Jul 31, 2022, 11:47 PM IST

ಸಿಎಂ ಸ್ಥಾನಕ್ಕೆ ಎಸ್‌.ಆರ್‌.ಪಾಟೀಲ್‌ ಸೂಕ್ತ ಅಭ್ಯರ್ಥಿ: ವೀರಪ್ಪ ಮೊಯ್ಲಿ

ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಗೆ ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಸ್ಥಾನದ ಅಭ್ಯರ್ಥಿಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆನ್ನಲ್ಲೇ ಅವರಿಬ್ಬರ ಮಧ್ಯೆ ಎಸ್‌.ಆರ್‌. ಪಾಟೀಲ್‌ ಹೆಸರು ಮುನ್ನೆಲೆಗೆ ಬಂದಿದೆ.

ವಿಧಾನಪರಿಷತ್‌ ವಿಪಕ್ಷ ಮಾಜಿ ನಾಯಕ ಎಸ್‌.ಆರ್‌. ಪಾಟೀಲ್‌ರ ಹೆಸರನ್ನು ಸ್ವತಃ ಮಾಜಿ ಸಿಎಂ ಡಾ| ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ.

ರವಿವಾರ ಎಸ್‌.ಆರ್‌. ಪಾಟೀಲರ 74ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಮೊಲಿ, ಎಸ್‌.ಆರ್‌. ಪಾಟೀಲ ಮುಂದಿನ ಸಿಎಂ ಆಗಲು ಯೋಗ್ಯ ಹಾಗೂ ಆದರ್ಶ ನಾಯಕ. ಸಜ್ಜನ, ಹಿರಿಯ ಮುತ್ಸದ್ಧಿ ರಾಜಕಾರಣಿ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಅವರ ಹೆಸರನ್ನು ನಾನು ಶಿಫಾರಸು ಮಾಡಿದ್ದೆ. ಮುಖ್ಯಮಂತ್ರಿಯಾಗಲು ಅವರು ಯೋಗ್ಯ ಹಾಗೂ ಆದರ್ಶ ನಾಯಕ ಎಂದರು.

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.