ಭಾರಿ ಗಾತ್ರದ ಮೊಸಳೆ ಕಂಡು ಬೆಚ್ಚಿ ಬಿದ್ದ ನಿವಾಸಗಳು, ಸೆರೆ ಹಿಡಿಯುವಂತೆ ಒತ್ತಾಯ
Team Udayavani, Aug 3, 2022, 10:30 AM IST
ನಾಲತವಾಡ : ಬೃಹತ್ ಮೊಸಳೆ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಚಿನಿವಾಲರ್ ಪ್ಲಾಟ್ ಬಳಿ ಆಗಿದೆ. ಮಹಾಂತೇಶ ಎನ್ನುವರು ಬಹಿರ್ದೆಸೆಗೆ ಹೋದಾಗ ತಮ್ಮ ಮೊಬೈಲ್ ನಲ್ಲಿ ವಿಡಿಯೋ ಸೆರೆ ಹಿಡಿದಿದ್ದಾರೆ.
ಅಲ್ಲದೇ, ಈ ಬೃಹತ್ ಮೊಸಳೆ ಕಂಡು ಪ್ಲಾಟ್ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಹಿಂದೆ ಬಾವಿಯಲ್ಲಿ ಮೊಸಳೆ ಪ್ರತ್ಯಕ್ಷ ಎಂದು ವರದಿ ಮಾಡಲಾಗಿತ್ತು.
ಇದೀಗ ಮತ್ತೆ ಮೊಸಳೆ ನೋಡಿ, ಅರಣ್ಯ ಇಲಾಖೆಯ ಅಧಿಕಾರಿಗಳು ಈ ಮೊಸಳೆ ಸೆರೆ ಹಿಡಿದು ಬೇರೆಡೆಗೆ ಬಿಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಶಿವಗಂಗಾ ಜಲಪಾತಕ್ಕೆ ಬಿದ್ದು ಯುವತಿ ನಾಪತ್ತೆ ಪ್ರಕರಣ : ಕಾರ್ಯಾಚರಣೆಗೆ ಕೋತಿರಾಜ್ ತಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ