ʼಎಲ್ರ ಕಾಲೆಳೆಯತ್ತೆ ಕಾಲ’: ಮೊದಲ ಹಾಡು ರಿಲೀಸ್‌ ಗೆ ರೆಡಿ 


Team Udayavani, Aug 3, 2022, 1:06 PM IST

ʼಎಲ್ರ ಕಾಲೆಳೆಯತ್ತೆ ಕಾಲ’: ಮೊದಲ ಹಾಡು ರಿಲೀಸ್‌ ಗೆ ರೆಡಿ 

ರ್‍ಯಾಪರ್ ಚಂದನ್‌ ಶೆಟ್ಟಿ “ಎಲ್ರ ಕಾಲೆಳೆಯತ್ತೆ ಕಾಲ’ ಎಂಬ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿರುವ ಸುದ್ದಿ ನೀವು ಕೇಳಿರಬಹುದು. ಈಗ ಆ ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಪೂರ್ಣಗೊಳಿಸಿದ್ದು, ಬಿಡುಗಡೆಯ ಹಂತಕ್ಕೆ ಬಂದಿದೆ.

ಎಲ್ಲವೂ ಅಂದುಕೊಂಡಂತೆ ಆದರೆ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದೆ. ಮೊದಲ ಹಂತವಾಗಿ ಚಿತ್ರದ ಹಾಡೊಂದು ಆ.05ರಂದು ಬಿಡುಗಡೆಯಾಗಲಿದೆ. ಚಿತ್ರದ “ಗೋಲ್ಡ್‌ ಫ್ಯಾಕ್ಟರಿ’ ಎಂಬ ಹಾಡು ಬಿಡುಗಡೆಯಾಗಲಿದೆ.

“ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಸಿನಿಮಾ ಬಳಿಕ ನಿರ್ದೇಶಕ ಸುಜಯ್‌ ಶಾಸ್ತ್ರಿ ನಿರ್ದೇಶಿಸುತ್ತಿರುವ ಸಿನಿಮಾವಿದು. ಚಿತ್ರದ ಬಗ್ಗೆ ಮಾತನಾಡುವ ಅವರು, “ಸಿನಿಮಾದ ಶೂಟಿಂಗ್‌ ಮುಗಿದಿದೆ. ಮುಂದಿನ ತಿಂಗಳು ಬಿಡುಗಡೆಮಾಡುವ ಯೋಚನೆ ಇದೆ. ಈಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗುತ್ತಿದೆ’ ಎನ್ನುತ್ತಾರೆ.

ಚಿತ್ರದಲ್ಲಿ ರಂಗಭೂಮಿಯ ದೊಡ್ಡ ತಂಡ ಒಟ್ಟಾಗಿರೋದು ಸಂತಸದ ವಿಚಾರವಾಗಿದ್ದು, ನಿರ್ಮಾಪಕರಿಗೂ ಅದು ಖುಷಿ ತಂದಿದೆ ಎನ್ನುವುದು ಅವರ ಮಾತು. ಚಿತ್ರದಲ್ಲಿ ಚಂದನ್‌ 80-90 ದಶಕದ ಓರ್ವ ಪ್ರಾಧ್ಯಾಪಕನ ಪಾತ್ರ ಮಾಡುತ್ತಿದ್ದಾರೆ.

“ಗೋಕುಲ್‌ ಎಂಟರ್‌ಟೈನರ್’ನ ನಿರ್ಮಾಪಕ ಗೋವಿಂದರಾಜು ಈ ಚಿತ್ರನಿರ್ಮಾಣ ಮಾಡುತ್ತಿದ್ದಾರೆ. “ಈ ಚಿತ್ರಸಂಪೂರ್ಣ ಫ್ಯಾಮಿಲಿ ಚಿತ್ರವಾಗಿದ್ದುಆರಾಮವಾಗಿ ಇಡೀ ಕುಟುಂಬ ಕೂತು ನೋಡಬಹುದು’ ಎನ್ನುವ ವಿಶ್ವಾಸ ನಿರ್ಮಾಪಕರದು. ಚಿತ್ರದಲ್ಲಿ ನಟಿ ತಾರಾ, ಅರ್ಚನಾ ಕೊಟ್ಟಿಗೆ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.