ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
Team Udayavani, Aug 3, 2022, 10:50 PM IST
ಹೊಸದಿಲ್ಲಿ: ಪ್ರವಾಸಿ ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಗಳ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ಆಸ್ಟ್ರೇಲಿಯ ವಿರುದ್ಧದ ಪಂದ್ಯಗಳು ಮೊಹಾಲಿ (ಸೆ. 20), ನಾಗ್ಪುರ (ಸೆ. 23) ಮತ್ತು ಹೈದರಾಬಾದ್ನಲ್ಲಿ (ಸೆ. 25) ನಡೆಯಲಿವೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಸೆ. 28ರಂದು ತಿರುವನಂತಪುರದಲ್ಲಿ ಆರಂಭವಾಗಲಿದೆ.ಉಳಿದೆರಡು ಪಂದ್ಯಗಳನ್ನು ಗುವಾಹಟಿ (ಅ. 2) ಮತ್ತು ಇಂದೋರ್ನಲ್ಲಿ (ಅ. 4) ಆಡಲಾಗುವುದು.
ಲಕ್ನೋ (ಅ. 6), ರಾಂಚಿ (ಅ. 9) ಮತ್ತು ಹೊಸದಿಲ್ಲಿಯಲ್ಲಿ (ಅ. 11) ಏಕದಿನ ಪಂದ್ಯಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ