ಚಿಕ್ಕಮಗಳೂರು: ಬೈಕಿಗೆ ಗುದ್ದಿ ಮನೆಗೆ ನುಗ್ಗಿದ ಕಾರು
ಸವಾರ ಗಂಭೀರ; ಸ್ವಲ್ಪದರಲ್ಲೇ ಪಾರಾದ ಮನೆ ಮಂದಿ
Team Udayavani, Aug 5, 2022, 5:58 PM IST
ಚಿಕ್ಕಮಗಳೂರು: ಕಾರೊಂದು ಬೈಕಿಗೆ ಗುದ್ದಿ ಬಳಿಕ ಮನೆಗೆ ನುಗ್ಗಿದ ಅವಘಡ ಕೊಪ್ಪ ತಾಲೂಕಿನ ಶಾಂತಿಪುರ ರಾಜ್ಯ ಹೆದ್ದಾರಿ 27ರಲ್ಲಿನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನುಗ್ಗಿದ ರಭಸಕ್ಕೆ ಮನೆಯ ಮುಂಭಾಗದ ಗೋಡೆ ಕುಸಿತವಾಗಿದ್ದು, ಮನೆಯಲ್ಲಿದ್ದವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು