ಆರೋಗ್ಯ ಕಾರ್ಡ್‌ ವಿತರಣೆ ಚುರುಕಿಗೆ ಜಾಧವ ಸೂಚನೆ

Team Udayavani, Aug 7, 2022, 2:15 PM IST

2card

ಕಲಬುರಗಿ: ಆಯುಷ್ಮಾನ ಭಾರತ್‌- ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಕಾರ್ಡ್‌ ವಿತರಣೆ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ. ಕೂಡಲೇ ಇದಕ್ಕೆ ವೇಗ ನೀಡಿ ಬರುವ ಸೆಪ್ಟೆಂಬರ್‌ ಅಂತ್ಯದೊಳಗೆ ಶೇ.75ರಷ್ಟು ಎ.ಬಿ.ಆರ್‌.ಕೆ ಆರೋಗ್ಯ ಕಾರ್ಡ್‌ ವಿತರಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸಂಸದ ಡಾ| ಉಮೇಶ ಜಾಧವ ಸೂಚಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಗ್ರಾಮ ಮಟ್ಟದಲ್ಲಿ ಕ್ಯಾಂಪ್‌ ಆಯೋಜಿಸಿ ಆರೋಗ್ಯ ಕಾರ್ಡ್‌ ವಿತರಿಸಬೇಕು. ಡಂಗೂರ ಬಾರಿಸಿ ಹಳ್ಳಿಗಳಲ್ಲಿ ಜಾಗೃತಿ ಮೂಡಿಸಬೇಕು. ಈ ಬಗ್ಗೆ ಖುದ್ದಾಗಿ ಮೇಲುಸ್ತುವಾರಿ ಮಾಡುವಂತೆ ಜಿಲ್ಲಾ ಪಂಚಾಯತ್‌ ಸಿಇಒ ಡಾ| ಗಿರೀಶ ಡಿ. ಬದೋಲೆ ಅವರಿಗೆ ಸಂಸದರು ಸೂಚಿಸಿದರು.

ಡಿಸಿ ಯಶವಂತ ವಿ. ಗುರುಕರ್‌ ಮಾತನಾಡಿ, ಶುಕ್ರವಾರವೇ ಆರೋಗ್ಯ ಅಧಿಕಾರಿಗಳ ಸಭೆಯಲ್ಲಿ ಎ.ಬಿ.ಆರ್‌.ಕೆ ಕಾರ್ಡ್‌ ವಿತರಣೆ ತ್ವರಿತಗೊಳಿಸಲು ಮತ್ತು ಮುಂದಿನ 15 ದಿನದಲ್ಲಿ ನಿಗದಿತ ಗುರಿ ಸಾಧನೆಗೆ ಸೂಚಿಸಿದ್ದೇನೆ ಎಂದರು.

ಜಲ ಮಿಷನ್ಗೂ ವೇಗ ಕೊಡಿ: ಜಲ ಜೀವನ್‌ ಮಿಷನ್‌ ಕಾಮಗಾರಿಗಳು ತೀವ್ರಗೊಳಿಸಬೇಕು. ಕಾರ್ಮಿಕ ವರ್ಗದವರಿಗೆ ಇ-ಶ್ರಮ್‌ ಕಾರ್ಡ್‌ ನೀಡಬೇಕು. ಅಮೃತ ಸರೋವರ ನಿರ್ಮಾಣಕ್ಕೂ ಆದ್ಯತೆ ನೀಡಬೇಕು. ಪಿಎಂ ಅವಾಸ್‌ ವಸತಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದರು.

ಚಿತ್ತಾ ಪುರ ತಾಲೂಕಿನ ಸನ್ನತಿಯಲ್ಲಿ 3.50ಕೋಟಿ ರೂ. ವೆಚ್ಚ ದಲ್ಲಿ ನಡೆಯುತ್ತಿರುವ ಬೌದ್ಧ ಸ್ತೂಪ ಮತ್ತು ಅಶೋಕನ ಶಾಸನ ಸಂರಕ್ಷಣಾ ಕಾರ್ಯವನ್ನು ಶೀಘ್ರವೇ ಮುಗಿಸಬೇಕು. ಶೀಘ್ರದಲ್ಲಿಯೇ ಅಲ್ಲಿಗೆ ಕೇಂದ್ರ ಸಚಿವರು ಭೇಟಿ ನೀಡಲಿದ್ದು, ಅಷ್ಟರೊಳಗೆ ಕಾಮಗಾರಿಗಳು ಪೂರ್ಣಗೊಳಿಸಬೇಕು ಎಂದು ಸೇಡಂ ಸಹಾಯಕ ಆಯುಕ್ತ ಕಾರ್ತಿಕ ಮತ್ತು ಚಿತ್ತಾಪುರ ತಹಶೀಲ್ದಾರ್‌ ಉಮಾಕಾಂತ ಹಲ್ಲೆ ಅವರಿಗೆ ಸಂಸದರು ನಿರ್ದೇಶನ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್‌, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಹಾಯಕ ಆಯುಕ್ತೆ ಮೋನಾ ರೋಟ್‌, ಜಿಲ್ಲೆಯ ತಹಶೀಲ್ದಾರರು ಇದ್ದರು.

ಟಾಪ್ ನ್ಯೂಸ್

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.