ಕರಿಮೆಣಸಿನ ಧಾರಣೆ ಸಪ್ಪೆ! ಬೆಳೆಗಾರರ ಮುಖದಲ್ಲಿ ತೀವ್ರ ನಿರಾಶೆ

Team Udayavani, Aug 7, 2022, 4:14 PM IST

ಕರಿಮೆಣಸಿನ ಧಾರಣೆ ಸಪ್ಪೆ! ಬೆಳೆಗಾರರ ಮುಖದಲ್ಲಿ ತೀವ್ರ ನಿರಾಶೆ

ಪುತ್ತೂರು : ರೈತರ ಪಾಲಿನ ಕರಿ ಚಿನ್ನ ಎಂದು ಕರೆಯಲ್ಪಡುತ್ತಿದ್ದ ಕರಿಮೆಣಸು ಧಾರಣೆ ಕುಸಿತದಿಂದ ಮೇಲೇರುವ ಲಕ್ಷಣ ಕಾಣಿಸುತ್ತಿಲ್ಲ. ದರ ಏರಿಕೆಯ ನಿರೀಕ್ಷೆಯಲ್ಲಿದ್ದ ಬೆಳೆಗಾರರಲ್ಲಿ ನಿರಾಶೆ ಮೂಡಿದೆ.

ಕೆಲವು ವರ್ಷಗಳಿಂದ ಕಾಳುಮೆಣಸಿನ ದರ ಕಿಲೋಗೆ 350ರಿಂದ 380 ರೂ. ಆಸುಪಾಸಿನಲ್ಲಿತ್ತು. ಅಕ್ಟೋಬರ್‌ ಬಳಿಕ ಮಾರುಕಟ್ಟೆ ದಿಢೀರ್‌ ಆಗಿ ಚೇತರಿಕೆ ಕಂಡಿತು. ನವೆಂಬರ್‌ನಲ್ಲಿ ದಾಖಲೆಯ 530 ರೂ. ಏರಿಕೆ ಕಂಡು ಮಾರುಕಟ್ಟೆಯಲ್ಲಿ ಹೊಸ ನಿರೀಕ್ಷೆ ಮೂಡಿಸಿತ್ತು. ಆದರೆ ಬಹುತೇಕರು ಬೆಳೆಗಾರರು ಧಾರಣೆ ಇನ್ನಷ್ಟು ಏರಬಹುದು ಎನ್ನುವ ನಿರೀಕ್ಷೆಯಿಂದ ಸಂಗ್ರಹಿಸಿಟ್ಟಿದ್ದ ಕರಿಮೆಣಸು ಮಾರಾಟ ಮಾಡಲು ಮುಂದಾಗಲಿಲ್ಲ. ಆದರೆ ದರ ಮತ್ತೆ ಕುಸಿತ ಕಂಡು ಬೆಳೆಗಾರರ ಕನಸಿಗೆ ತಣ್ಣಿರೆರಚಿತು. ಪ್ರಸ್ತುತ ಕ್ಯಾಂಪ್ಕೋದಲ್ಲಿ 381-495 ರೂ. ಧಾರಣೆ ಇದೆ.

ಕಳಪೆ ಗುಣಮಟ್ಟದ ಕರಿಮೆಣಸು ಆಮದು
ದೇಶದ ಕರಿಮೆಣಸು ಅತ್ಯುತ್ತಮ ದರ್ಜೆಯದ್ದಾಗಿದ್ದು ಕೆಲವು ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಸೃಷ್ಟಿಸಿತ್ತು. ಕೆ.ಜಿ.ಗೆ 800 ರೂ. ಗಡಿ ದಾಟಿತ್ತು. ಆದರೆ ವಿದೇಶದಿಂದ ಕಳಪೆ ಗುಣಮಟ್ಟದ ಕರಿಮೆಣಸು ಅಕ್ರಮವಾಗಿ ಆಮದಾಗುತ್ತಿದ್ದ ಕಾರಣಕ್ಕೆ ದೇಶೀ ಮಾರುಕಟ್ಟೆಯಲ್ಲಿ ಕರಿಮೆಣಸು ದರ ಪಾತಾಳಕ್ಕೆ ಕುಸಿದಿತ್ತು. ಉತ್ತಮ ಗುಣಮಟ್ಟದ ಬದಲು ಕಡಿಮೆ ದರದತ್ತ ಮಾರುಕಟ್ಟೆ ಹೊರಳಿಕೊಂಡ ಕಾರಣ ಕಳಪೆ ಕರಿಮೆಣಸು ಪೂರೈಕೆ ಆಗಿದೆ. ಆಮದು ನಿಯಂತ್ರಣಕ್ಕೆ ಸರಕಾರ ವಿಫ‌ಲವಾಗಿದೆ ಎನ್ನಲಾಗುತ್ತಿದೆ.

ಕೆಲವು ವರ್ಷಗಳ ಹಿಂದೆ ಅಡಿಕೆ ಧಾರಣೆ ಕೈ ಕೊಟ್ಟಾಗ, ಫಸಲು ನಷ್ಟವಾದ ಸಂದರ್ಭದಲ್ಲಿ ಕರಿಮೆಣಸು ಉಪಬೆಳೆಯಾಗಿ ರೈತರು ಕೈ ಹಿಡಿದಿತ್ತು. ಸರಕಾರವು ಕಳಪೆ ದರ್ಜೆಯ ಕರಿಮೆಣಸಿನ ಆಮದನ್ನು ನಿಷೇಧಿಸಿ ದೇಶೀ ಕರಿಮೆಣಸಿನ ಖರೀದಿಗೆ ಒತ್ತು ನೀಡಬೇಕು ಎನ್ನುತ್ತಾರೆ ಬೆಳೆಗಾರ ಶ್ರೀರಾಮ ಪುತ್ತೂರು.

ಇದನ್ನೂ ಓದಿ : ಬಜಪೆ : ಬ್ಯಾಡಗಿ ಮೆಣಸು ಭಾರೀ ಖಾರ! ವಾರದಲ್ಲಿ 100 ರೂ. ಹೆಚ್ಚಳ

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.