ಆರ್‌ಟಿಪಿಎಸ್‌ಗೆ ಕೆಪಿಸಿ ಎಂಡಿ ಶ್ರೀಕರ ಭೇಟಿ-ಪರಿಶೀಲನೆ

Team Udayavani, Aug 7, 2022, 8:59 PM IST

18-visit

ರಾಯಚೂರು: ರಾಯಚೂರು ಶಾಖೋತ್ಪನ್ನ ಕೇಂದ್ರಕ್ಕೆ ಕೆಪಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್‌. ಶ್ರೀಕರ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

ಕೇಂದ್ರದ ಎಲ್ಲ ಘಟಕಗಳಿಗೆ ಭೇಟಿ ಯಂತ್ರಗಳ ಕಾರ್ಯಕ್ಷಮತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಬೂದಿ ಹೊಂಡಗಳಿಗೆ, ಹಾರುಬೂದಿ ವಿಲೇವಾರಿ ತಾಣಗಳಿಗೂ ಭೇಟಿ ನೀಡಿ ಪರಿಶೀಲಿಸಿದರು.

ಬೂದಿ ಉತ್ಪಾದನೆ, ಹಾರುಬೂದಿ ವಿಲೇವಾರಿ ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ಅಧಿಕಾರಿಗಳ ಜತೆ ಸಮಾಲೋಚಿಸಿದರು. ನಂತರ ಕೇಂದ್ರದಲ್ಲಿ ಕಾರ್ಮಿಕರ ಯೂನಿಯನ್‌ ಮುಖಂಡರ ಸಭೆ ನಡೆಸಿದರು. ಈ ವೇಳೆ ಕಾರ್ಮಿಕ ಮುಖಂಡರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದರು.

ಈ ಮುಂಚೆಯಂತೆ ಶನಿವಾರ ಅರ್ಧ ದಿನ ರಜೆ ಸೌಲಭ್ಯ ಕಲ್ಪಿಸಬೇಕು. ಕಾರ್ಮಿಕರಿಗೆ ಕ್ಯಾಂಟೀನ್‌ ಸುಸಜ್ಜಿತ ಕ್ಯಾಂಟೀನ್‌ ವ್ಯವಸ್ಥೆಯಾಗಬೇಕು. ಲಾಕ್‌ಡೌನ್‌ ವೇಳೆ ಸಾಕಷ್ಟು ಕಾರ್ಮಿಕರನ್ನು ಸೇವೆಯಿಂದ ಕೈ ಬಿಡಲಾಗಿದೆ. ಇದರಿಂದ ಇರುವ ಸಿಬ್ಬಂದಿಗೆ ಹೆಚ್ಚುವರಿ ಹೊರೆಯಾಗುತ್ತಿದೆ. ಹೀಗಾಗಿ ಅಗತ್ಯ ಸಿಬ್ಬಂದಿ ನೇಮಿಸಬೇಕು ಎಂಬುದು ಸೇರಿದಂತೆ ಕಾರ್ಮಿಕರ ಕುಂದು-ಕೊರತೆಗಳನ್ನು ಯೂನಿಯನ್‌ ಮುಖಂಡರು ಪ್ರಸ್ತಾಪಿಸಿದರು.

ಸಮಸ್ಯೆ ಆಲಿಸಿದ ವ್ಯವಸ್ಥಾಪಕ ನಿರ್ದೇಶಕರು, ಈ ಮುಂಚೆಯಂತೆ ಶನಿವಾರ ಅರ್ಧ ದಿನ ರಜೆ ಮುಂದುವರಿಸುವಂತೆ ಸೂಚನೆ ನೀಡಿದರು. ಅದರ ಜತೆಗೆ ಉಳಿದ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸ ಲಾಗುವುದು. ಕಾರ್ಮಿಕರ ಹಿತದೃಷ್ಟಿಯಿಂದ ಶೀಘ್ರದಲ್ಲೇ ಬೇಡಿಕೆಗಳ ಈಡೇರಿಕೆಗೆ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಮಿಕರ ಯೂನಿಯನ್‌ ಅಧ್ಯಕ್ಷ ಬಸವಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ವೆಂಕನಗೌಡ, ಉಪಾಧ್ಯಕ್ಷರಾದ ಭರಮರೆಡ್ಡಿ, ಶರಣಪ್ಪ, ಖಜಾಂಚಿ ನಾಗರಾಜ್‌ ಬಳೆ, ಜಂಟಿ ಕಾರ್ಯದರ್ಶಿ ಸುರೇಶ, ಸಂಘಟನಾ ಕಾರ್ಯದರ್ಶಿ ಸಾಂಬಶಿವ ಸೇರಿದಂತೆ ಕೇಂದ್ರದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.