ಬ್ಯಾಡ್ಮಿಂಟನ್‌; ಲಕ್ಷ್ಯ ಸೇನ್‌ ಫೈನಲಿಗೆ ; ಚಿನ್ನ ನಿರೀಕ್ಷೆಯಲ್ಲಿ ಸಿಂಧು

Team Udayavani, Aug 7, 2022, 11:13 PM IST

ಬ್ಯಾಡ್ಮಿಂಟನ್‌; ಲಕ್ಷ್ಯ ಸೇನ್‌ ಫೈನಲಿಗೆ ; ಚಿನ್ನ ನಿರೀಕ್ಷೆಯಲ್ಲಿ ಸಿಂಧು

ಕಾಮನ್ವೆಲ್ತ್ ಗೇಮ್ಸ್ 2022

ಬರ್ಮಿಂಗ್‌ಹ್ಯಾಮ್‌ : ಡಬಲ್‌ ಒಲಿಂಪಿಕ್‌ ಪದಕ ವಿಜೇತೆ ಪಿ.ವಿ. ಸಿಂಧು ಗೇಮ್ಸ್‌ನ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಫೈನಲ್‌ ಹಂತಕ್ಕೇರಿದ್ದು ಚಿನ್ನದ ನಿರೀಕ್ಷೆಯಲ್ಲಿದ್ದಾರೆ. ಇದೇ ವೇಳೆ ಲಕ್ಷ್ಯ ಸೇನ್‌ ಕೂಡ ಚೊಚ್ಚಲ ಬಾರಿ ಫೈನಲಿಗೇರಿದ ಸಾಧನೆ ಮಾಡಿದ್ದಾರೆ.

ಅಮೋಘದ ಆಟದ ಪ್ರದರ್ಶನ ನೀಡಿದ ಸಿಂಧು ಅವರು ಸಿಂಗಾಪುರದ ಯೆಯೊ ಜಿಯಾ ಮಿನ್‌ ಅವರನ್ನು 21-19, 21-17 ಗೇಮ್‌ಗಳಿಂದ ಸೋಲಿಸಿ ಸತತ ಎರಡನೇ ಬಾರಿ ಫೈನಲಿಗೇರಿದರು. ಸಿಂಧು ಈ ಹಿಂದೆ 2018ರಲ್ಲಿ ಬೆಳ್ಳಿ ಮತ್ತು 2014ರಲ್ಲಿ ಕಂಚು ಜಯಿಸಿದ್ದರು. ಈ ಬಾರಿ ಚಿನ್ನಕ್ಕೆ ಗುರಿ ಇಟ್ಟುಕೊಂಡಿದ್ದಾರೆ.

ಇನ್ನೊಂದು ಪಂದ್ಯದಲ್ಲಿ ವಿಶ್ವದ 10ನೇ ರ್‍ಯಾಂಕಿನ ಲಕ್ಷ್ಯ ಸೇನ್‌ ಸಿಂಗಾಪುರದ ಜಿಯಾ ಹೆಂಗ್‌ ತೇಹ್‌ ಅವರನ್ನು 21-10, 18-21, 21-16 ಗೇಮ್‌ಗಳ ಕಠಿನ ಹೋರಾಟದಲ್ಲಿ ಸೋಲಿಸಿ ಫೈನಲಿಗೇರಿದ್ದಾರೆ. ಡಬಲ್ಸ್‌ನಲ್ಲಿ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರು ಮಲೇಶ್ಯದ ಚೆನ್‌ ಪೆಂಗ್‌ ಸೂನ್‌ ಮತ್ತು ತಿಯಾನ್‌ ಮೆನ್‌ ಅವರನ್ನು 21-6, 21-15 ಗೇಮ್‌ಗಳಿಂದ ಉರಉಳಿಸಿ ಫೈನಲಿಗೇರಿದ್ದಾರೆ.

ಮಾತ್ರವಲ್ಲದೇ ಭಾರತಕ್ಕೆ ಬ್ಯಾಡ್ಮಿಂಟನ್‌ನಲ್ಲಿ ಮೂರನೇ ಚಿನ್ನದ ನಿರೀಕ್ಷೆ ಹುಟ್ಟಿಸಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ 13ನೇ ರ್‍ಯಾಂಕಿನ ಶ್ರೀಕಾಂತ್‌ ಸೆಮಿಫೈನಲ್‌ನಲ್ಲಿ ಮಲೇಶ್ಯದ ಟಿಝಿ ಯಂಗ್‌ ಎನ್‌ಜಿ ಅವರಿಗೆ ಕಠಿನ ಹೋರಾಟದಲ್ಲಿ 21-13, 19-21, 21-10 ಅಂತರದಿಂದ ಸೋಲುವ ಮೂಲಕ ಫೈನಲ್‌ ಭಾರತೀಯರ ನಡುವೆ ನಡೆಯುವ ಸಾಧ್ಯತೆಯನ್ನು ತಪ್ಪಿಸಿದರು. ಕಳೆದ ಗೇಮ್ಸ್‌ನಲ್ಲಿ ಬೆಳ್ಳಿ ಜಯಿಸಿದ್ದ ಶ್ರೀಕಾಂತ್‌ ಇನ್ನು ಕಂಚಿನ ಪದಕಕ್ಕಾಗಿ ಹೋರಾಡಲಿದ್ದಾರೆ.

ಟಾಪ್ ನ್ಯೂಸ್

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.