ಕಾಮನ್ವೆಲ್ತ್ ವನಿತಾ ಕ್ರಿಕೆಟ್: ಫೈನಲ್ನಲ್ಲಿ ಎಡವಿದ ಭಾರತಕ್ಕೆ ಬೆಳ್ಳಿ
Team Udayavani, Aug 8, 2022, 12:56 AM IST
ಬರ್ಮಿಂಗ್ಹ್ಯಾಮ್: ತೀವ್ರ ಪೈಪೋಟಿಯಿಂದ ಸಾಗಿದ ವನಿತಾ ಕ್ರಿಕೆಟ್ನ ಫೈನಲ್ ಹೋರಾಟದಲ್ಲಿ ಆಸ್ಟ್ರೇಲಿಯ ತಂಡದೆದುರು 9 ರನ್ನಿನಿಂದ ಸೋಲನ್ನು ಕಂಡ ಭಾರತೀಯ ವನಿತಾ ತಂಡವು ಬೆಳ್ಳಿಯ ಪದಕ ಗೆದ್ದುಕೊಂಡಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯ ತಂಡವು 8 ವಿಕೆಟಿಗೆ 161 ರನ್ ಗಳಿಸಿದ್ದರೆ ಭಾರತವು 19.3 ಓವರ್ಗಳಲ್ಲಿ 152 ರನ್ನಿಗೆ ಆಲೌಟಾಗಿ ಶರಣಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ