ದಿನಕ್ಕೊಂದು ಬಾಳೆಹಣ್ಣು ಆರೋಗ್ಯಕ್ಕೆ ಒಳ್ಳೆಯದು

ಜೀವಸತ್ವ, ಖನಿಜಾಂಶಗಳು ಹೇರಳವಾಗಿದ್ದು, ವಿಶೇಷವಾಗಿ ಮೊಡವೆ, ಸುಕ್ಕು, ಒಣ ತ್ವಚೆಯಾಗದಂತೆ ಕಾಪಾಡುತ್ತದೆ.

Team Udayavani, Aug 8, 2022, 12:05 PM IST

thumbnail 2 health

ದೇಹಕ್ಕೆ ಬೇಕಾಗುವ ಸಾಕಷ್ಟು ಪೋಷಕಾಂಶಗಳು ಅಡಕವಾಗಿರುವ ಬಾಳೆಹಣ್ಣನ್ನು ದಿನಕ್ಕೊಂದು ಸೇವಿಸುವುದು ದೇಹಾರೋಗ್ಯದ ದೃಷ್ಟಿಯಿಂದ ಅತ್ಯುತ್ತಮ. ಆರೋಗ್ಯ ಉತ್ತಮವಾಗಿರಬೇಕು ಎಂದರೆ ಜೀರ್ಣಾಂಗವ್ಯೂಹ  ಸುಸ್ಥಿತಿಯಲ್ಲಿರಬೇಕು. ಬಾಳೆಹಣ್ಣು ನಮ್ಮ ಜೀರ್ಣಾಂಗ ಪ್ರಕ್ರಿಯೆಯನ್ನು ಸುಸ್ಥಿತಿಯಲ್ಲಿರಿಸುತ್ತದೆ.

ದೇಹದ ತೂಕ ಇಳಿಸುವಲ್ಲಿಯೂ ಬಾಳೆಹಣ್ಣು ಪ್ರಮುಖ ಪಾತ್ರವಹಿಸುತ್ತದೆ. ಇದರಲ್ಲಿ ನಾರಿನಾಂಶ, ಪ್ರೊಟೀನ್‌ ಹೇರಳವಾಗಿದ್ದು, ಹೆಚ್ಚು ಹೊತ್ತು ಹೊಟ್ಟೆ ತುಂಬಿದ
ಅನುಭವ ಕೊಡುತ್ತದೆ. ಹೀಗಾಗಿ ತೂಕ ಇಳಿಸಲು ಇದು ಪೂರಕ.

ತ್ವಚೆಯ ಆರೋಗ್ಯ ಕಾಪಾಡುವಲ್ಲಿ ಬಾಳೆಹಣ್ಣು ಪ್ರಮುಖ ಪಾತ್ರವಹಿಸುತ್ತದೆ. ಇದಲ್ಲಿ ಜೀವಸತ್ವ, ಖನಿಜಾಂಶಗಳು ಹೇರಳವಾಗಿದ್ದು, ವಿಶೇಷವಾಗಿ ಮೊಡವೆ, ಸುಕ್ಕು, ಒಣ ತ್ವಚೆಯಾಗದಂತೆ ಕಾಪಾಡುತ್ತದೆ.

ಬಾಳೆಹಣ್ಣು ದೇಹಕ್ಕೆ ಚೈತನ್ಯ ಒದಗಿಸುತ್ತದೆ. ಹೆಚ್ಚು ಸುಸ್ತು ಅನುಭವವಾಗುತ್ತಿದ್ದರೆ ಅಥವಾ ವ್ಯಾಯಾಮದ ಅನಂತರ ಇದನ್ನು ಸೇವಿಸುವುದರಿಂದ ದೇಹದಲ್ಲಿ ಅತೀ ಶೀಘ್ರದಲ್ಲಿ ಶಕ್ತಿ ತುಂಬುತ್ತದೆ.

ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಹೇರಳವಾಗಿದ್ದು, ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ದೃಷ್ಟಿ ಚುರುಕಾಗಿಸಲು ಬಾಳೆ ಹಣ್ಣು ಹೆಚ್ಚು ಪೂರಕ. ಇದರಲ್ಲಿರುವ ವಿಟಮಿನ್‌ ಎ, ಈ ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇಷ್ಟೆಲ್ಲ ಗುಣಗಳಿರುವ ಬಾಳೆಹಣ್ಣು ದಿನಕ್ಕೊಂದು ಸೇವಿಸಿದರೆ ನಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಸಾಧ್ಯವಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.