‘ಹೊಂದಿಸಿ ಬರೆಯಿರಿ’ ಚಿತ್ರದ ಮೊದಲ ಹಾಡು ಬಿಡುಗಡೆ
Team Udayavani, Aug 8, 2022, 3:54 PM IST
ಇತ್ತೀಚೆಗಷ್ಟೇ “ಸೈಕಲ್ ಜಾಥಾ’ ಮೂಲಕ ಗಮನ ಸೆಳೆದಿದ್ದ ಹೊಂದಿಸಿ ಬರೆಯಿರಿ ಚಿತ್ರತಂಡ ಈಗ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ಬದುಕಿ ಸುಮ್ಮನೆ ಎಂಬ ಮೆಲೋಡಿ ಹಾಡು ಬಿಡುಗಡೆಯಾಗಿದ್ದು, ರಾಮೇನಹಳ್ಳಿ ಜಗನ್ನಾಥ್ ಅವರು ಪದಪುಂಜಗಳನ್ನು ಪೊಣಿಸಿ ರಚಿಸಿರುವ ಹಾಡಿಗೆ ಜೋ ಕೋಸ್ಟ ಸಂಗೀತ ನೀಡುವುದರ ಜೊತೆಗೆ ಹಾಡಿಗೆ ಧ್ವನಿಯಾಗಿದ್ದಾರೆ.
ಗುಳ್ಟು ಖ್ಯಾತಿಯ ನವೀನ್ ಹಾಗೂ ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಅಮ್ಮನಾಗಿ ನಟಿಸಿದ್ದ ಅರ್ಚನಾ ಜೋಯಿಸ್ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪರಿಸ್ಥಿತಿಗಳಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣದ ಜೊತೆಗೆ ಯುವಕ -ಯುವತಿಯರ ಒಂದೊಂದು ಕಥೆ, ಪ್ರೀತಿ ಈ ಚಿತ್ರದಲ್ಲಿ ತುಂಬಿದೆ.
ಇದನ್ನೂ ಓದಿ:ಬಿಜೆಪಿಗನ ಮನೆ ಬುಲ್ಡೋಜ್ ಕೇವಲ ಪ್ರದರ್ಶನ: ಪ್ರಿಯಾಂಕಾ ಗಾಂಧಿ
ಚಿತ್ರದಲ್ಲಿ ಪ್ರವೀಣ್ ತೇಜ್, ನವೀನ್ ಶಂಕರ್, ಶ್ರೀ ಮಹಾದೇವ್, ನಾಯಕಿಯರಾದ ಐಶಾನಿ ಶೆಟ್ಟಿ, ಸಂಯುಕ್ತಾ ಹೊರನಾಡು, ಭಾವನಾ ರಾವ್, ಅರ್ಚನಾ ಜೋಯಿಸ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರವನ್ನು ರಾಮೇನಹಳ್ಳಿ ಜಗನ್ನಾಥ್ ನಿರ್ದೇಶಿಸಿದ್ದು, ಸಂಡೇ ಸಿನಿಮಾಸ್ ನಿರ್ಮಾಣ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ