ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು?

ಶ್ರೀಮುರಳಿ ಮತ್ತೆ ಹಿಂದೆ ತಿರುಗಿ ನೋಡಿಲ್ಲ, ಒಂದಾದ ಮೇಲೊಂದು ಹಿಟ್‌ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

Team Udayavani, Aug 9, 2022, 2:50 PM IST

ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು? ಇಲ್ಲಿದೆ ಮಾಹಿತಿ

ಬೆಂಗಳೂರು: ನಟ ಶ್ರೀಮುರಳಿಗೆ ಬಣ್ಣದ ಲೋಕದಲ್ಲಿ ಮರುಜನ್ಮ ಕೊಟ್ಟ ʼಉಗ್ರಂʼ ರಿಲೀಸ್‌ ಆಗಿ 8 ವರ್ಷಗಳು ಸಂದಿವೆ. ಈಗ ಚಿತ್ರದ ಬಗ್ಗೆ ಮತ್ತೊಮ್ಮೆ ಮಾತುಗಳು ಕೇಳಿ ಬರುತ್ತಿದೆ.

2014 ರಲ್ಲಿ ಪ್ರಶಾಂತ್‌ ನೀಲ್‌ ಚೊಚ್ಚಲವಾಗಿ ನಿರ್ದೇಶನ ಮಾಡಿದ್ದ ʼಉಗ್ರಂʼ ಸ್ಯಾಂಡಲ್‌ ವುಡ್‌ ನಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಆ ಬಳಿಕ ಶ್ರೀಮುರಳಿ ಮತ್ತೆ ಹಿಂದೆ ತಿರುಗಿ ನೋಡಿಲ್ಲ, ಒಂದಾದ ಮೇಲೊಂದು ಹಿಟ್‌ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ನಿರ್ದೇಶಕ ಪ್ರಶಾಂತ್‌ ನೀಲ್‌ ʼಕೆಜಿಎಫ್‌ ಚಾಪ್ಟರ್‌ -1ʼ, ಚಾಪ್ಟರ್‌ -2  ಮೂಲಕ ಇಡೀ ದಕ್ಷಿಣ ಭಾರತ ಮಾತ್ರವಲ್ಲದೆ ಇಡೀ ಚಿತ್ರರಂಗದಲ್ಲಿ ದೊಡ್ಡ ಹೆಸರುಗಳಿಸಿದರು. ಸದ್ಯ ಪ್ರಭಾಸ್‌ ನಟನೆಯ ʼಸಲಾರ್‌ʼ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ʼಉಗ್ರಂʼ ಚಿತ್ರ ಮತ್ತೊಮ್ಮೆ ಬಣ್ಣದ ಲೋಕದಲ್ಲಿ ಅಬ್ಬರಿಸಲಿದೆ. ಅದು ಮರಾಠಿ ಭಾಷೆಯಲ್ಲಿ. ಕನ್ನಡದ ಉಗ್ರಂ ಮರಾಠಿಗೆ ರಿಮೇಕ್‌ ಆಗುತ್ತಿದ್ದು, ಸುಮಿತ್‌ ಕಕ್ಕಡ್‌ ಎನ್ನುವವರು ಚಿತ್ರನ್ನು ನಿರ್ದೇಶನ ಮಾಡುತ್ತಿದ್ದಾರೆ.

ವರದಿಯ ಪ್ರಕಾರ ಈಗಾಗಲೇ ಚಿತ್ರದ ಪಾತ್ರ ವರ್ಗ ಕೂಡ ಅಂತಿಮವಾಗಿದ್ದು, ಉಗ್ರಂನಲ್ಲಿ ಹರಿಪ್ರಿಯ ನಟಿಸಿದ್ದ ಪಾತ್ರವನ್ನು ಮರಾಠಿಯಲ್ಲಿ ಶಾನ್ವಿ ಶ್ರೀವಾತ್ಸವ್‌ ಮಾಡುತ್ತಿದ್ದಾರೆ. ಆ ಮೂಲಕ ಶಾನ್ವಿ ಮರಾಠಿ ಚಿತ್ರರಂಗಕ್ಕೂ ಎಂಟ್ರಿ ಕೊಡಲಿದ್ದಾರೆ.  ನಾಯಕನಾಗಿ ಶರಣ್‌ ಖೇಳ್ಕರ್‌ ನಟಿಸುತ್ತಿದ್ದಾರೆ. ಚಿತ್ರಕ್ಕೆ ಮರಾಠಿಯಲ್ಲಿ ʼರಾಂತಿʼ ಎನ್ನುವ ಟೈಟಲ್‌ ಫಿಕ್ಸ್‌ ಆಗಿದೆ ಎನ್ನಲಾಗಿದೆ.

ಸ್ಯಾಂಡಲ್‌ ವುಡ್‌ ನಲ್ಲಿ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ನಲ್ಲಿ ಸೌಂಡ್‌ ಮಾಡಿದ್ದ ʼಉಗ್ರಂʼ ಮರಾಠಿಯಲ್ಲಿ ಹೇಗೆ ರೆಸ್ಪಾನ್ಸ್‌ ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

naksal (2)

Naxal ಶರಣಾದರೆ ಸರಕಾರದಿಂದ  ಪ್ರೋತ್ಸಾಹ: ಡಾ| ಬಂಜಗೆರೆ ಜಯಪ್ರಕಾಶ್‌

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

ಸುಳ್ಳು ವರದಕ್ಷಿಣೆ ಪ್ರಕರಣ ತಡೆಗೆ ಮದುವೆಯಲ್ಲಿ ದೊರೆತ ಉಡುಗೊರೆ ಪಟ್ಟಿ ಇರಿಸಿಕೊಳ್ಳಿ

ಸುಳ್ಳು ವರದಕ್ಷಿಣೆ ಪ್ರಕರಣ ತಡೆಗೆ ಮದುವೆಯಲ್ಲಿ ದೊರೆತ ಉಡುಗೊರೆ ಪಟ್ಟಿ ಇರಿಸಿಕೊಳ್ಳಿ

naksal (2)

Naxal ಶರಣಾದರೆ ಸರಕಾರದಿಂದ  ಪ್ರೋತ್ಸಾಹ: ಡಾ| ಬಂಜಗೆರೆ ಜಯಪ್ರಕಾಶ್‌

India vs South Africa: 48 ವರ್ಷಗಳ ಬಳಿಕ ಚೆನ್ನೈಯಲ್ಲಿ ಮಹಿಳಾ ಟೆಸ್ಟ್‌ ಪಂದ್ಯ ಆಯೋಜನೆ

India vs South Africa: 48 ವರ್ಷಗಳ ಬಳಿಕ ಚೆನ್ನೈಯಲ್ಲಿ ಮಹಿಳಾ ಟೆಸ್ಟ್‌ ಪಂದ್ಯ ಆಯೋಜನೆ

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.