ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?

ಗುಜರಾತ್ ಚುನಾವಣೆ ಜತೆಗೇ ರಾಜ್ಯದಲ್ಲಿ ಚುನಾವಣೆ ಎದುರಿಸಿದರೆ ಹೇಗೆ ? ಎಂಬ ಪ್ರಶ್ನೆಯನ್ನು ಶಾ ಯಡಿಯೂರಪ್ಪ ಮುಂದಿಟ್ಟಿದ್ದರು.

Team Udayavani, Aug 10, 2022, 12:44 PM IST

thumb 6 png y

ಬೆಂಗಳೂರು: ಪಕ್ಷ ಹಾಗೂ ಸರಕಾರದ ಕಾರ್ಯವೈಖರಿ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೀಡಿದ ಷರಾ ಈಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಕಂಗೆಡಿಸಿದೆ ಎಂಬ ಮಾತು ಬಿಜೆಪಿ ವಲಯದಲ್ಲಿ ದಟ್ಡವಾಗಿದೆ ಕೇಳಿ ಬರತೊಡಗಿದೆ.

ಇದನ್ನೂ ಓದಿ:ನಾಲ್ವರ ಹಂತಕ ಪ್ರವೀಣ್‌ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ

ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಡಿಯೂರಪ್ಪ ಅವರನ್ನು ಕರೆಸಿಕೊಂಡು ಪ್ರತ್ಯೇಕ ಚರ್ಚೆ ನಡೆಸಿದ್ದರು. ಆಗ ಸರಕಾರ ಹಾಗೂ ಪಕ್ಷದ ವಿದ್ಯಮಾನಗಳ ಬಗ್ಗೆ ಯಡಿಯೂರಪ್ಪ ನೇರವಾಗಿಯೇ ಬೇಸರ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಗುಜರಾತ್ ಚುನಾವಣೆ ಜತೆಗೇ ರಾಜ್ಯದಲ್ಲಿ ಚುನಾವಣೆ ಎದುರಿಸಿದರೆ ಹೇಗೆ ? ಎಂಬ ಪ್ರಶ್ನೆಯನ್ನು ಶಾ ಯಡಿಯೂರಪ್ಪ ಮುಂದಿಟ್ಟಿದ್ದರು. ಆದರೆ ಇಂಥ ನಡೆ ಖಡಾಖಂಡಿತವಾಗಿ ಬೇಡ. ಮಧ್ಯಂತರ ಚುನಾವಣೆಗೆ ಹೋದರೆ ಸೋಲು ಖಚಿತ ಎಂದು ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಅಷ್ಟೇ ಅಲ್ಲ ಸರಕಾರದ ನಿಧಾನಗತಿಯ ನಡೆಯ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ ಎಂದು ವರದಿ ವಿವರಿಸಿದೆ.

ಎಲ್ಲದಕ್ಕಿಂತ ಮುಖ್ಯವಾಗಿ ಪಕ್ಷದ ಕಾರ್ಯ ವೈಖರಿ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ್ದಾರೆ. ಸಭೆಗಳನ್ನು ಹೊರತುಪಡಿಸಿದರೆ ಚುನಾವಣೆ ಗೆಲ್ಲುವುದಕ್ಕೆ ಬೇಕಾದ ಯಾವ ಚಟುವಟಿಕೆಯೂ ಪಕ್ಷದಲ್ಲಿ ನಡೆಯುತ್ತಿಲ್ಲ ಎಂದು ನೇರ ಆರೋಪ‌ ಮಾಡಿರುವುದು ಬೊಮ್ಮಾಯಿ ಅವರನ್ನು ವಿಚಲಿತಗೊಳಿಸಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

1-wqewqe

Impact player ನಿಯಮದಿಂದ ಬೌಲರ್‌ಗಳಿಗೆ ಹೊಡೆತ: ಶಾಬಾಜ್‌

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.