ಗುರುವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Aug 11, 2022, 7:17 AM IST

ಗುರುವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ

ಮೇಷ: ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥ್ಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯಕ್ಕಾಗಿ ನಿಯಮ ಪಾಲಿಸುವುದು ಅಗತ್ಯ.

ವೃಷಭ: ಸುಪುಷ್ಟವಾದ ದೈಹಿಕ ಮಾನಸಿಕ ಆರೋಗ್ಯ. ಜನರಿಂದ ಮಾನ್ಯತೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ದಾಂಪತ್ಯ ಸುಖ ವೃದ್ಧಿ. ಮಕ್ಕಳ ಪ್ರಗತಿ ವಿಚಾರದಲ್ಲಿ ಧನವ್ಯಯ ಸಂಭವ .

ಮಿಥುನ: ಗುರುಹಿರಿಯರಿಂದ ಸರ್ವ ವಿಧದ ಸುಖ ಪ್ರಾಪ್ತಿ. ದೈರ್ಯ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾಗಿ ವಿವೇಕದ ನಡೆ ನುಡಿ. ಉತ್ತಮ ಬಂಧುಮಿತ್ರರಿಂದ ಕೂಡಿದ ಸುಖ.

ಕರ್ಕ: ಲೋಕಪ್ರಿಯತೆ. ದೇವತಾ ಭಕ್ತಿ ಶ್ರದ್ಧೆ ವೃದ್ಧಿ. ಚತುರ ನಡೆ ನುಡಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತಿನ ವೃದ್ಧಿ. ಕುಟುಂಬದವರಿಂದ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ತೃಪ್ತಿ.

ಸಿಂಹ: ಆರೋಗ್ಯ ಸ್ಥಿರ ವೃದ್ಧಿ. ಸರ್ವಸಾಮರ್ಥ್ಯ ಲೋಕಪ್ರಸಿದ್ಧ ಜನಮನ್ನಣೆ. ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸಿ. ದೀರ್ಘ‌ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನ ಸಂಪತ್ತಿನ ವೃದ್ಧಿ. ಗಣ್ಯರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ಕನ್ಯಾ: ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಿ. ವ್ಯರ್ಥವಾಗಿ ಧನವ್ಯಯವಾಗದಂತೆ ಜಾಗ್ರತೆ ವಹಿಸಿ. ದೀರ್ಘ‌ ಪ್ರಯಾಣ ಸಂಭವ. ಧನಾಗಮ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆಗೊಳಗಾಗುವ ಸಂಭವ.

ತುಲಾ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಲ್ಲಿ ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಪರಸ್ಪರ ಪ್ರೋತ್ಸಾಹ ಸಹಕಾರ. ಉತ್ತಮ ಧನಾರ್ಜನೆ. ದಾಂಪತ್ಯದಲ್ಲಿ ಸಣ್ಣ ವಿಷಯಗಳ ಚರ್ಚೆ. ಗುರುಹಿರಿಯರ ಆರೋಗ್ಯದಲ್ಲಿ ನಿಗಾ ವಹಿಸಿ.

ವೃಶ್ಚಿಕ: ಆರೋಗ್ಯದ ಬಗ್ಗೆ ಉದಾಸೀನ ಸಲ್ಲದು. ದೈಹಿಕ ಶ್ರಮ ಅಧಿಕವಾದ್ದರಿಂದ ದೇಹಾಯಾಸ ತೋರೀತು. ದೀರ್ಘ‌ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ.

ಧನು: ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್‌ ಚತುರತೆಯಿಂದ ಕಾರ್ಯ ಸಾಧನೆ. ಗುರುಹಿರಿಯರ ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಹೆಚ್ಚಿನ ಬದಲಾವಣೆಗೆ ಅವಕಾಶ. ದಾಂಪತ್ಯ ತೃಪ್ತಿದಾಯಕ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ಮಕರ: ದೇಶ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ‌ ಸಂಚಾರ ಸಂಭವ. ಗೌರವಾದಿ ಪ್ರಾಪ್ತಿ. ಕೌಟುಂಬಿಕ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳಿಗೆ ಖರ್ಚು. ಅಧ್ಯಯನಶೀಲರಿಗೆ ವಿಪುಲ ಅವಕಾಶ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಆರೋಗ್ಯದಲ್ಲಿ ಪ್ರಗತಿ.

ಕುಂಭ: ಉತ್ತಮ ದೈಹಿಕ ಆರೋಗ್ಯ. ಧನಾರ್ಜನೆಗೆ ಸರಿಸಮವಾದ ಖರ್ಚು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯದಲ್ಲಿ ಹೆಚ್ಚಿದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಜವಾಬ್ದಾರಿ. ಗುರುಹಿರಿಯರ ಉತ್ತಮ ಪ್ರೋತ್ಸಾಹ ಸಹಕಾರ. ದೂರದ ಉದ್ಯೋಗದಲ್ಲಿ ಮಾನ್ಯತೆ.

ಮೀನ: ಮನೆಯಲ್ಲಿ ಸಂತಸದ ವಾತಾವರಣ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ದೂರದ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಗುರುಗಳ ಸಹಕಾರ ಮಾರ್ಗದರ್ಶನದ ಸುಖ. ಬಹಳ ಸಮಯದಿಂದ ವಿಳಂಬಿತ ಕಾರ್ಯಗಳಲ್ಲಿ ಪ್ರಗತಿ. ದಾಂಪತ್ಯ ಸುಖ ವೃದ್ಧಿ. ಪರರಿಗೆ ಸಹಾಯ ಹಸ್ತ ಚಾಚುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯಿಸಿ.

ಟಾಪ್ ನ್ಯೂಸ್

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.