ಮದುವೆಯಾಗಲು ಹೆಣ್ಣು ಸಿಗಲಿಲ್ಲ ಎಂದು ನೇಣಿಗೆ ಶರಣಾದ 28ರ ಯುವಕ !

Team Udayavani, Aug 11, 2022, 6:04 PM IST

suicide (2)

ಕೊರಟಗೆರೆ: ಮೊಬೈಲ್ ಅಂಗಡಿ ಮಾಲೀಕ ಯುವಕನೋರ್ವ ನಾಲ್ಕೈದು ವರ್ಷಗಳಿಂದ ಹುಡುಕಿದರೂ ಹೆಣ್ಣು ಸಿಗಲಿಲ್ಲ, ಮದುವೆ ಯಾಗಲಿಲ್ಲವೆಂಬ ಕಾರಣಕ್ಕೆ ಮಾನಸಿಕವಾಗಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಜೋನಿಗರಹಳ್ಳಿ ಗ್ರಾಮದ ಲೇಟ್ ರಮೇಶಾಚಾರ್ಯ ಎಂಬವರ ಮಗ ಹೇಮಂತ್ ಕುಮಾರ್ (28)  ಆತ್ಮ ಹತ್ಯೆ ಮಾಡಿಕೊಂಡ ಯುವಕ.

ಮೃತ ಹೇಮಂತ್ ಕುಮಾರ್ ತೋವಿನಕೆರೆಯಲ್ಲಿ ಮೊಬೈಲ್ ಅಂಗಡಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎನ್ನಲಾಗಿದ್ದು, ಈತ ಶೋಕಿ ವ್ಯಕ್ತಿತ್ವ ಹೊಂದಿದ್ದು, ವರ್ಷದಲ್ಲಿ 8-10 ಬೈಕ್ ಬದಲಿಸುತ್ತಿದ್ದ, ಹೊಸದಾಗಿ ಬರುವ ಎಲ್ಲಾ ಬೈಕ್ ಗಳನ್ನು ಖರೀದಿ ಮಾಡಿ ಸ್ವಲ್ಪ ದಿನದಲ್ಲೇ ಬದಲಾಯಿಸುತ್ತಿದ್ದ ಎನ್ನಲಾಗಿದ್ದು, ಫುಲ್ ಖುಷಿಯಿಂದ ಜೀವನ ಸಾಗಿಸುತ್ತಿದ್ದ ಯುವಕ ಇತ್ತೀಚಿಗೆ 4-5 ವರ್ಷಗಳಿಂದ ಬಹಳಷ್ಟು ಹೆಣ್ಣುಗಳನ್ನು ಹುಡುಕಿದರೂ ಕಂಕಣ ಭಾಗ್ಯ ಕೂಡಿ ಬಾರದ ಕಾರಣ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಕೆ .ಸುರೇಶ್ ಹಾಗೂ ಪಿಎಸ್ಐ ನಾಗರಾಜು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.