ಎಲ್ಲ ಕೋರ್ಸ್ಗಳಿಗೂ ಒಂದೇ ಪ್ರವೇಶ ಪರೀಕ್ಷೆ?
Team Udayavani, Aug 13, 2022, 7:23 AM IST
ಹೊಸದಿಲ್ಲಿ: ನೀಟ್, ಜೆಇಇಗಳನ್ನು ಯುಜಿಸಿಯ ಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆ ಅಥವಾ ಸಿಯುಇಟಿಯ ಜತೆಗೆ ವಿಲೀನಗೊಳಿಸಬಹುದೇ ಎಂಬ ಬಗ್ಗೆ ಸರಕಾರ ಚಿಂತನೆ ಆರಂಭಿಸಿದೆ.
ಇದು ಅನುಷ್ಠಾನಕ್ಕೆ ಬಂದರೆ ಸಿಯುಇಟಿ ಒಂದೇ ಎಲ್ಲ ಕೋರ್ಸ್ ಗಳಿಗೂ ಪ್ರವೇಶ ಪರೀಕ್ಷೆಯಾಗಿರಲಿದ್ದು, ವಿದ್ಯಾರ್ಥಿಗಳಿಗೆ ಹಲವು ಪರೀಕ್ಷೆಗಳನ್ನು ಎದುರಿಸುವ ಹೊರೆ ಇಳಿಕೆಯಾಗಲಿದೆ.
ಈ ಪ್ರಸ್ತಾವ ಪರಿಶೀಲನೆಯಲ್ಲಿ ಇರುವ ವಿಷಯವನ್ನು ಯುಜಿಸಿ ಮುಖ್ಯಸ್ಥ ಜಗದೀಶ್ ಕುಮಾರ್ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!