ನಗರಸಭೆ, ಪೊಲೀಸ್‌ ಇಲಾಖೆಯಿಂದ ಜಾಥಾ

Team Udayavani, Aug 14, 2022, 3:25 PM IST

tdy-8

ಚಾಮರಾಜನಗರ: ದೇಶ ಸ್ವಾತಂತ್ರ್ಯಗೊಂಡು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ಅಮೃತ ಮಹೋತ್ಸವದ ಅಂಗವಾಗಿ ಆ. 13ರಿಂದ 15ರವರೆಗೆ ಹಮ್ಮಿಕೊಳ್ಳಲಾಗಿರುವ ಹರ್‌ ಘರ್‌ ತಿರಂಗಾ ಅಭಿಯಾನ ಕಾರ್ಯಕ್ರಮ ಶನಿವಾರ ನಗರದ ವಿವಿಧೆಡೆ ನಡೆಯಿತು.

ಪೊಲೀಸ್‌ ಇಲಾಖೆಯ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ನಡೆಸಿದ ಜಾಥಾದಲ್ಲಿ ಅರಣ್ಯ, ಅಗ್ನಿಶಾಮಕ, ಅಬಕಾರಿ ಹಾಗೂ ಗೃಹರಕ್ಷಕ ದಳದ ಅಧಿಕಾರಿಗಳು ಸಹ ಪಾಲ್ಗೊಂಡಿದ್ದರು. ಪೊಲೀಸ್‌ ಬ್ಯಾಂಡ್‌ ತಂಡ ಸಹ ಭಾಗವಹಿಸಿತ್ತು. ದೊಡ್ಡಂಗಡಿ ಬೀದಿ, ರಥದಬೀದಿ, ಪಚ್ಚಪ್ಪ ವೃತ್ತದ ಮೂಲಕ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿ ಸಾಗಿ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಜಾಥಾ ಮುಕ್ತಾಯವಾಯಿತು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾ ಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್‌, ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಮೂಲಕ ದೇಶದ ಸ್ವಾತಂತ್ರ್ಯಕ್ಕೆ ಕಾರಣರಾದ ಹೋರಾಟ ಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್‌ ಇಲಾ ಖೆಯ ವತಿಯಿಂದ ಹರ್‌ ಘರ್‌ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ನಗರಸಭೆ: ಚಾಮರಾಜನಗರ ನಗರಸಭೆಯಿಂದ ಆಯೋಜಿಸಲಾಗಿದ್ದ ಜಾಥಾಕ್ಕೆ ನಗರಸಭೆ ಅಧ್ಯಕ್ಷೆ ಆಶಾನಟರಾಜು ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು. ಭಾರತದ ತ್ರಿವರ್ಣ ಧ್ವಜ ಪ್ರದರ್ಶಿಸಿದರು. ಹರ್‌ ಘರ್‌ ತಿರಂಗಾ ಅಭಿಯಾನ ಜಾಥಾ ಕಾರ್ಯಕ್ರಮದಲ್ಲಿ ನಗರಸಭೆಯ ಸದಸ್ಯರು, ಅಧಿಕಾರಿಗಳು, ನೌಕರರು, ಪೌರಕಾರ್ಮಿಕರು ಸೇರಿದಂತೆ ಎಲ್ಲರೂ ಭಾರತ ತ್ರಿವರ್ಣ ಧ್ವಜ ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ದೇಶಪ್ರೇಮ ಅಭಿಮಾನ ಮೆರೆದರು.

ನಗರಸಭೆ ಸದಸ್ಯರಾದ ಶಿವರಾಜು, ಗಾಯತ್ರಿಚಂದ್ರಶೇಖರ್‌, ನೀಲಮ್ಮ, ಚಿನ್ನಮ್ಮ, ಭಾಗ್ಯಮ್ಮ, ಮಮತ, ಅಬ್ರಾರ್‌ ಖಲೀಲ್‌, ಮಹೇಶ್‌, ಪ್ರಭಾರ ಪೌರಾಯುಕ್ತ ನಟರಾಜು, ಕಂದಾಯ ಅಧಿಕಾರಿ ಶರವಣ, ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಗಿರಿಜಮ್ಮ, ಹಿರಿಯ ಆರೋಗ್ಯ ನಿರೀಕ್ಷಕರಾದ ಮಂಜುನಾಥ್‌, ಸುಷ್ಮಾ, ಸಮುದಾಯ ಸಂಘಟನಾಧಿಕಾರಿ ವೆಂಕಟ್‌ ನಾಯಕ್‌, ಕಿರಿಯ ಅಭಿಯಂತತರಾದ ಆರಾಧ್ಯ, ದೇವರಾಜು, ನಗರಸಭೆಯ ನೀರು ಸರಬರಾಜು ನೌಕರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.