ತಮ್ಮ 45 ವರ್ಷಗಳ ಸುದೀರ್ಘ‌ ಕ್ರಿಕೆಟ್‌ ಕಾಮೆಂಟ್ರಿಗೆ ಇಯಾನ್‌ ಚಾಪೆಲ್‌ ಗುಡ್‌ಬೈ


Team Udayavani, Aug 14, 2022, 10:46 PM IST

ತಮ್ಮ 45 ವರ್ಷಗಳ ಸುದೀರ್ಘ‌ ಕ್ರಿಕೆಟ್‌ ಕಾಮೆಂಟ್ರಿಗೆ ಇಯಾನ್‌ ಚಾಪೆಲ್‌ ಗುಡ್‌ಬೈ

ಮೆಲ್ಬರ್ನ್: ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಇಯಾನ್‌ ಚಾಪೆಲ್‌ ತಮ್ಮ 45 ವರ್ಷಗಳ ಸುದೀರ್ಘ‌ ಕ್ರಿಕೆಟ್‌ ಕಾಮೆಂಟ್ರಿ ಬದುಕಿಗೆ ವಿದಾಯ ಹೇಳಿದ್ದಾರೆ.

ಆಸ್ಟ್ರೇಲಿಯವನ್ನು 75 ಟೆಸ್ಟ್‌ ಪಂದ್ಯಗಳಲ್ಲಿ ಪ್ರತಿನಿಧಿಸಿ ವಿದಾಯ ಹೇಳಿದ ಬಳಿಕ 1977ರಲ್ಲಿ ಇಯಾನ್‌ ಚಾಪೆಲ್‌ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದರು. ಆದರೆ ಇದು ಇಲ್ಲಿಯ ತನಕ ಸಾಗಿ ಬರುತ್ತದೆಂದು ಅವರು ಎಣಿಸಿರಲಿಲ್ಲ. ಆರಂಭದ ದಿನಗಳಲ್ಲೇ ಆಸ್ಟ್ರೇಲಿಯದ ಉದ್ಯಮಿ ಕೆರ್ರಿ ಪ್ಯಾಕರ್‌ ತನ್ನನ್ನು ಕಿತ್ತು ಹಾಕಲು ಯೋಚಿಸಿದ್ದರು. ಆದರೆ ತಾನು ಬಚಾವಾದೆ ಎಂದು ಚಾಪೆಲ್‌ ಹೇಳಿದರು. ಅಮೋಘ ರೀತಿಯ ಕ್ರಿಕೆಟ್‌ ವಿಶ್ಲೇಷಣೆಯಿಂದ ಅವರು ಕೇಳುಗರ ಪಾಲಿಗೆ ಆತ್ಮೀಯರಾಗಿದ್ದರು.

ಈ ಸಂದರ್ಭದಲ್ಲಿ ಇಯಾನ್‌ ಚಾಪೆಲ್‌ ಟೆಸ್ಟ್‌ ಕ್ರಿಕೆಟಿನ ಭವಿಷ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ವಿಶ್ವಾದ್ಯಂತ ಟಿ20 ಕ್ರಿಕೆಟ್‌ ಲೀಗ್‌ಗಳ ಭರಾಟೆ ಜೋರಾಗಿದೆ. ಹಣದ ಸುರಿಮಳೆ ಆಗುತ್ತಿದೆ. ಹೀಗಿರುವಾಗ ಟೆಸ್ಟ್‌ ಕ್ರಿಕೆಟ್‌ ಹೇಗೆ ತಾನೆ ಉಳಿದುಕೊಳ್ಳಲು ಸಾಧ್ಯ ಎಂಬ ಪ್ರಶ್ನೆ ಅವರದು. ಆದರೆ ತನ್ನ ಜೀವಿತಾವಧಿಯಲ್ಲಿ ಟೆಸ್ಟ್‌ ಕ್ರಿಕೆಟ್‌ ಅವಸಾನ ಹೊಂದದು ಎಂಬುದು ಇಯಾನ್‌ ಚಾಪೆಲ್‌ ಅವರ ಗಟ್ಟಿ ನಂಬಿಕೆ.

 

ಟಾಪ್ ನ್ಯೂಸ್

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.