ಬೆಳೆ ವಿಮೆ ನೋಂದಾಯಿಸಿ

Team Udayavani, Aug 15, 2022, 5:08 PM IST

ಬೆಳೆ ವಿಮೆ ನೋಂದಾಯಿಸಿ

ರಾಮನಗರ: 2022ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪ ಹಾಗೂ ಕೀಟರೋಗ ಬಾಧೆಯಿಂದ ಬೆಳೆ ನಷ್ಟ ಸಂಭವಿಸಿದರೆ, ರೈತರಿಗೆ ಪರಿಹಾರ ನೀಡುವ ಮೂಲಕ ಭದ್ರತೆ ಒದಗಿಸುವ ಸಲುವಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಬೀಮಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುತ್ತದೆ.  ಈ ಯೋಜನೆಯಡಿ ಗ್ರಾಮ ಪಂಚಾಯಿತಿ ಮತ್ತು ಹೋಬಳಿ ಮಟ್ಟಗಳಿಗಸೆ ಅಧಿಸೂಚಿಸಲ್ಪಟ್ಟಿರುವ ವಿವಿಧ ಬೆಳೆಗಳಿಗೆ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ.

ಮುಸುಕಿನ ಜೋಳ, ರಾಗಿ, ಹುರುಳಿ, ಕೆಂಪು ಮೆಣಸಿನಕಾು ಬೆಳೆಗಳಿಗೆ ಆ.16ರೊಳಗಾಗಿ ವಿಮಾ ಮೊತ್ತದ ಶೇ.2ರಷ್ಟು ಕೃಷಿ ಬೆಳೆಗಳಿಗೆ ವಿಮಾ ಕಂತನ್ನು ಪಾವತಿಸಿ, ರೈತರು ಅರ್ಜಿಯ ಜೊತೆಗೆ ಪಹಣಿ, ಬ್ಯಾಂಕ್‌ ಪಾಸ್‌ಪುಸ್ತಕ, ಮೊಬೈಲ್‌ ಸಂಖ್ಯೆ, ಆಧಾರ್‌ ಪ್ರತಿಗಳನ್ನು, ಹಾಜರುಪಡಿಸಿ ಹತ್ತಿರದ ಬ್ಯಾಂಕ್‌, ಗ್ರಾಮ-ಒನ್‌ ಕೇಂದ್ರಗಳಲ್ಲಿ ಬೆಳೆ ವಿಮೆಗೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಕೃಷಿ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉಸ್ತುವಾರಿ ಪ್ರತಿನಿಧಿ ದೂ.ಸಂ. 9008637907, ರಾಮನಗರ ತಾಲೂಕು ಪ್ರತಿನಿಧಿ ದೂ.ಸಂ. 9008139847 ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.