ಗೋವಾದಲ್ಲಿ ಅಭ್ಯಾಸ ಆರಂಭಿಸಿದ ಅರ್ಜುನ್ ತೆಂಡುಲ್ಕರ್
Team Udayavani, Aug 15, 2022, 10:33 PM IST
ಪಣಜಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರ ಪುತ್ರ ಅರ್ಜುನ್ ತೆಂಡುಲ್ಕರ್ ದೇಶಿ ಕ್ರಿಕೆಟ್ನಲ್ಲಿ ಮುಂಬಯಿ ತೊರೆದು ಗೋವಾ ತಂಡವನ್ನು ಪ್ರತಿನಿಧಿಸುವುದು ಖಾತ್ರಿಯಾಗಿದೆ. ಅವರು ಈಗಾಗಲೇ ಗೋವಾ ಪರ ಅಭ್ಯಾಸ ಆರಂಭಿಸಿದ್ದು, ದೇಶಿ ಕ್ರಿಕೆಟ್ ಪಂದ್ಯಾವಳಿಗೆ ಭರದ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಅಭ್ಯಾಸದ ವೀಡಿಯೋ ಒಂದನ್ನು ಅರ್ಜುನ್ ತೆಂಡುಲ್ಕರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಗೋವಾ ಕ್ರಿಕೆಟ್ ಮಂಡಳಿಯ ಟ್ರೇನಿಂಗ್ ಕ್ಯಾಂಪ್ನಲ್ಲಿ ನಡೆಸುತ್ತಿರುವ ಅಭ್ಯಾಸದ ದೃಶ್ಯಾವಳಿಯಾಗಿದೆ.
2022-23ರ ಸೀಸನ್ನಲ್ಲಿ ರಣಜಿ ಕ್ರಿಕೆಟ್ಗೆ ಪದಾರ್ಪಣೆ ಮಾಡುವುದು ಜೂನಿಯರ್ ತೆಂಡುಲ್ಕರ್ ಅವರ ಯೋಜನೆ.
— cricket fan (@cricketfanvideo) August 14, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
IPL: ಪ್ಲೇ ಆಫ್ ರೇಸ್ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್ ಬೌಲರ್
RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ
ICC ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್ನ ರಶೀದ್ ಲತೀಫ್