ಅತಿಯಾದ ಹಸ್ತಕ್ಷೇಪ: ಭಾರತೀಯ ಫುಟ್ ಬಾಲ್ ಸಂಸ್ಥೆಯನ್ನು ಅಮಾನತು ಮಾಡಿದ ಫಿಫಾ

Team Udayavani, Aug 16, 2022, 10:02 AM IST

FIFA Suspends All India Football Federation

ಮುಂಬೈ: ಮೂರನೇ ವ್ಯಕ್ತಿಗಳ ಅನಗತ್ಯ ಹಸ್ತಕ್ಷೇಪದ ಕಾರಣದಿಂದ ಭಾರತೀಯ ಫುಟ್ ಬಾಲ್ ಸಂಸ್ಥೆಯನ್ನು ವಿಶ್ವ ಫುಟ್ ಬಾಲ್ ನ ಪ್ರಮುಖ ಸಂಸ್ಥೆ ಫಿಫಾ ಅಮಾನತು ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳವಾರ ಬೆಳಗ್ಗೆ ಈ ನಿರ್ಧಾರ ಕೈಗೊಂಡಿದೆ.

ಫಿಫಾ ಕೌನ್ಸಿಲ್‌ನ ಬ್ಯೂರೋ, ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಅನ್ನು ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲು ಸರ್ವಾನುಮತದಿಂದ ನಿರ್ಧರಿಸಿದೆ. ಮೂರನೇ ವ್ಯಕ್ತಿಗಳ ಅನುಚಿತ ಪ್ರಭಾವದ ಕಾರಣದಿಂದ ಈ ನಿರ್ಧಾರ ಮಾಡಲಾಗಿದ್ದು, ಇದು ಫಿಫಾ ಕಾಯಿದೆಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಎಐಎಫ್‌ಎಫ್ ಕಾರ್ಯಕಾರಿ ಸಮಿತಿಯ ಅಧಿಕಾರವನ್ನು ವಹಿಸಿಕೊಳ್ಳಲು ನಿರ್ವಾಹಕರ ಸಮಿತಿಯನ್ನು ರಚಿಸುವ ಆದೇಶವನ್ನು ರದ್ದುಗೊಳಿಸಿದ ನಂತರ ಮತ್ತು ಎಐಎಫ್‌ಎಫ್ ಆಡಳಿತವು ಎಐಎಫ್‌ಎಫ್‌ನ ದೈನಂದಿನ ವ್ಯವಹಾರಗಳ ಸಂಪೂರ್ಣ ನಿಯಂತ್ರಣವನ್ನು ಮರಳಿ ಪಡೆದ ನಂತರ ಅಮಾನತು ರದ್ದುಗೊಳಿಸಲಾಗುವುದು ಎಂದು ಫಿಫಾ ಮಂಡಳಿ ತಿಳಿಸಿದೆ.

ಇದನ್ನೂ ಓದಿ:2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವುದು ನನ್ನ ಕನಸು: ಅಚಂತ ಶರತ್‌ ಕಮಲ್‌ 

“ಅಮಾನತು ಕಾರಣದಿಂದ ಅಕ್ಟೋಬರ್ 11-30 ರಂದು ಭಾರತದಲ್ಲಿ ನಡೆಯಲಿರುವ ಫಿಫಾ ಅಂಡರ್-17 ಮಹಿಳಾ ವಿಶ್ವಕಪ್ ಅನ್ನು ಪ್ರಸ್ತುತ ಭಾರತದಲ್ಲಿ ಯೋಜಿಸಿದಂತೆ ನಡೆಸಲು ಸಾಧ್ಯವಿಲ್ಲ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.