ಬಂಟರ ಸಂಘ ಪೊವಾಯಿ ಎಸ್‌.ಎಂ. ಶೆಟ್ಟಿ  ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ


Team Udayavani, Aug 16, 2022, 11:27 AM IST

tdy-1

ಮುಂಬಯಿ: ಬಂಟರ ಸಂಘ ಮುಂಬಯಿ ಸಂಚಾಲಿತ ಎಸ್‌. ಎಂ. ಶೆಟ್ಟಿ ಶಿಕ್ಷಣ ಸಂಸ್ಥೆಯಯಲ್ಲಿ  76ನೇ ಸ್ವಾತಂತ್ರ್ಯೋತ್ಸವವನ್ನು ವೈವಿಧ್ಯಮಯವಾಗಿ ಅದ್ದೂರಿಯಾಗಿ ಆಚರಿಸಲಾಯಿತು.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ  ಮತ್ತು ಎಸ್‌. ಎಂ. ಶೆಟ್ಟಿ ಶೈಕ್ಷಣಿಕ ಸಂಸ್ಥೆಯ ಕಾರ್ಯಾಧ್ಯಕ್ಷ ಬಿ. ಆರ್‌. ಶೆಟ್ಟಿ ಹಾಗೂ ಬಂಟರ ಸಂಘ, ಪೊವಾಯಿ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು, ಟ್ರಸ್ಟಿಗಳು ರಾಷ್ಟ್ರ ಧ್ವಜಾರೋಹಣಗೈದು ಗೌರವ ಸಲ್ಲಿಸಿದರು. ಬಳಿಕ ಸಂಸ್ಥೆಯ ಆರ್‌. ಎನ್‌. ಶೆಟ್ಟಿ ಒಳಾಂಗಣ ಸಭಾಗೃಹ ದಲ್ಲಿ  ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸ್ವಾತಂತ್ರ್ಯ ದಿನಾ ಚರಣೆ ಪ್ರಯಕ್ತ ಭಾಷಣ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಸ್ಟೇಟ್‌ ಬೋರ್ಡ್‌ ಶಾಲೆ, ಜೂನಿಯರ್‌ ಕಾಲೇಜು ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದ ದೇಶಭಕ್ತಿಯನ್ನು ಬಿಂಬಿಸುವ ಹಾಗೂ ಶೈಕ್ಷಣಿಕ ವಿಷಯಾಧಾರಿತ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ  ಮತ್ತು ಬಿ. ಆರ್‌. ಶೆಟ್ಟಿ, ಎಸ್‌. ಎಂ. ಶೆಟ್ಟಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ ಶೆಟ್ಟಿ, ಇಂಟರ್‌ನ್ಯಾಶನಲ್‌ ಶಾಲೆಯ ವಿದ್ಯಾರ್ಥಿನಿ ಸೌಮ್ಯ ಪಾಂಡೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಮತ್ತು ಪ್ರಸ್ತುತತೆಯನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಉಳ್ತೂರು ಮೋಹನ್‌ದಾಸ್‌ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್‌. ಕೆ. ಶೆಟ್ಟಿ, ಜತೆ ಕೋಶಾಧಿಕಾರಿ ಮುಂಡಪ್ಪ ಎಸ್‌. ಪಯ್ಯಡೆ‌, ವಿಟ್ಠಲ್ ಎಸ್‌. ಆಳ್ವ, ರವೀಂದ್ರನಾಥ ಎಂ. ಭಂಡಾರಿ, ಎಸ್‌. ಎಂ. ಶೆಟ್ಟಿ  ಸಂಸ್ಥೆಯ ಉಪ ಕಾರ್ಯಾಧ್ಯಕ್ಷರಾದ ರತ್ನಾಕರ ಶೆಟ್ಟಿ  ಮುಂಡ್ಕೂರು ಮತ್ತು ವಸಂತ್‌ ಎನ್‌. ಶೆಟ್ಟಿ ಪಲಿಮಾರು, ಕಾರ್ಯದರ್ಶಿ ಸಿ. ಎಸ್‌. ಉತ್ತಮ್‌ ಶೆಟ್ಟಿ, ಕೋಶಾಧಿಕಾರಿ ಸಿಎ ಜಗದೀಶ್‌ ಬಿ. ಶೆಟ್ಟಿ, ಎಸ್‌. ಎಂ. ಶೆಟ್ಟಿ ಸಂಸ್ಥೆಯ ಸದಸ್ಯರಾದ ಮಹೇಶ್‌ ಎಸ್‌. ಶೆಟ್ಟಿ, ಡಾ| ಮನೋಹರ್‌ ಎಸ್‌. ಹೆಗ್ಡೆ, ರಾಜೇಂದ್ರ ಎಸ್‌. ಶೆಟ್ಟಿ, ನಿಶ್ಚಿತ್‌ ಶೆಟ್ಟಿ, ಭರತ್‌ ಶೆಟ್ಟಿ, ಗುಣಪಾಲ್‌ ಶೆಟ್ಟಿ ಐಕಳ, ನ್ಯಾಯವಾದಿ ಆರ್‌. ಜಿ. ಶೆಟ್ಟಿ, ಎಸ್‌. ಎಂ. ಶೆಟ್ಟಿ ರಾಜ್ಯ ಮಂಡಳಿ ಶಾಲಾ ಪ್ರಾಂಶುಪಾಲೆ ಸೀಮಾ ಸಬ್‌ಲೋಕ್‌, ಪ್ರಧಾನ ಪ್ರಬಂಧಕ ಡಾ| ಸಂದೀಪ್‌ ಸಿಂಗ್‌, ಶಿಕ್ಷಕರು, ಶಿಕ್ಷಕೇತರ ಸಿಬಂದಿ ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

-ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.