ನೈಜ ಘಟನೆಯ ಸುತ್ತ 19.20.21

Team Udayavani, Aug 17, 2022, 10:53 AM IST

tdy-1

ಮಂಸೋರೆ ನಿರ್ದೇಶನದ “19.20.21′ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಚಿತ್ರತಂಡ ಈ ಪೋಸ್ಟರ್‌ ಬಿಡುಗಡೆ ಮಾಡಿದೆ.

ಬಾಯಿಗೆ ಬಟ್ಟೆ ಕಟ್ಟಿರುವ ವ್ಯಕ್ತಿ, ಆತನ ಬೆನ್ನು, ಬಾಯಲ್ಲಿ ರಕ್ತದ ಕಲೆ ಇರುವ ಪೋಸ್ಟರ್‌ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. “19.20.21′ ನೈಜ ಘಟನೆಯಾಧಾರಿತ ಚಿತ್ರವಾಗಿದ್ದು, ಬಾಲಾಜಿ ಮನೋಹರ್‌, ಎಂ.ಡಿ ಪಲ್ಲವಿ, ಶೃಂಗ, ಸಂಪತ್‌ ಮೈತ್ರೇಯ, ಅವಿನಾಶ್‌, ಕೃಷ್ಣ ಹೆಬ್ಟಾಲೆ ಮುಂತಾದ ತಾರಾಬಳಗ ಚಿತ್ರದಲ್ಲಿದೆ.

“ಆ್ಯಕ್ಟ್-1978′ ಸಿನಿಮಾ ನಿರ್ಮಾಣ ಮಾಡಿದ್ದ ದೇವರಾಜ್‌ ಈ ಚಿತ್ರಕ್ಕೂ ಬಂಡವಾಳ ಹೂಡಿದ್ದು , ಬಿಂದು ಮಾಲಿನಿ ಸಂಗೀತ, ಬಕ್ಕೇಶ್‌ ಹಿನ್ನೆಲೆ ಸಂಗೀತ, ಶಿವು ಬಿ.ಕೆ ಕುಮಾರ್‌ ಛಾಯಾಗ್ರಹಣ, ಸುರೇಶ್‌ ಆರ್ಮುಗಂ ಸಂಕಲನವಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ತಂಡ, ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ತೊಡಗಿದೆ.

ಟಾಪ್ ನ್ಯೂಸ್

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.