ತೈವಾನ್‌ಗೆ ಜೈವಿಕ ಯುದ್ಧದ ಭೀತಿ! ಚೀನದಿಂದ ಬ್ಯಾಕ್ಟೀರಿಯಾ ದಾಳಿಯ ಆತಂಕ ಹಿನ್ನೆಲೆ ಕಟ್ಟೆಚ್ಚರ

Team Udayavani, Aug 21, 2022, 6:50 AM IST

thumb viras thaiwan

ತೈಪೆ: ಅಮೆರಿಕದ ಸರ್ಕಾರಿ ಪ್ರತಿನಿಧಿಗಳನ್ನು ದೇಶದೊಳಗೆ ಬಿಟ್ಟುಕೊಂಡ ತೈವಾನ್‌ಗೆ ಚೀನದ ಭಯ ಹೆಚ್ಚಾಗಿದೆ.

ಇದುವರೆಗೆ ಸೇನಾ ವಿಚಾರದಲ್ಲಿ ಮಾತ್ರವೇ ಇದ್ದ ಭಯ ಇದೀಗ ಜೈವಿಕ ಯುದ್ಧದ ವಿಚಾರದಲ್ಲೂ ಆರಂಭವಾಗಿದ್ದು, ಅದಕ್ಕಾಗಿ ತೈವಾನ್‌ ಸರ್ಕಾರ ಅತ್ಯಂತ ಕಠಿಣ ನಿಯಮಗಳನ್ನೂ ಜಾರಿಗೊಳಿಸಿದೆ.

ಬೇರೆ ದೇಶಗಳಿಂದ ತೈವಾನ್‌ಗೆ ತೆರಳುವವರು ಕಡ್ಡಾಯವಾಗಿ ಆರ್‌ಟಿ-ಪಿಸಿಆರ್‌ ವರದಿ ತೋರಿಸಬೇಕು. ಅದಲ್ಲದೆ “ಆರೋಗ್ಯ ಘೋಷಣೆ ಪತ್ರ’ವನ್ನೂ ಭರ್ತಿ ಮಾಡಬೇಕು. ಸೋಂಕನ್ನು ಹೊತ್ತೂಯ್ಯಬಲ್ಲಂಥ ಯಾವುದೇ ಆಹಾರವನ್ನು ವಿಮಾನದಲ್ಲಿ ತೈವಾನ್‌ಗೆ ತೆಗೆದುಕೊಂಡು ಹೋಗುವಂತಿಲ್ಲ. ಒಂದು ವೇಳೆ ಅಂತಹ ಆಹಾರ ತೆಗೆದುಕೊಂಡು ಹೋದರೆ ಅದಕ್ಕೆ ಭಾರೀ ಪ್ರಮಾಣದ ದಂಡವನ್ನೂ ವಿಧಿಸಲಾಗುತ್ತಿದೆ.

ವಿಮಾನವಿಳಿದ ನಂತರ ಮತ್ತೊಮ್ಮೆ ಆರ್‌ಟಿಪಿಸಿಆರ್‌ ಪರೀಕ್ಷೆಗಾಗಿ ಸ್ಯಾಂಪಲ್‌ ನೀಡಬೇಕು. ವಿಮಾನ ನಿಲ್ದಾಣ ನಿಗದಿ ಮಾಡುವ ಕಾರಿನಲ್ಲಿ ಕುಳಿತುಕೊಂಡು, ಸರ್ಕಾರ ನಿಗದಿ ಮಾಡಿರುವ ಹೋಟೆಲ್‌ಗೆ ತೆರಳಬೇಕು. ಅಲ್ಲಿ ಮೂರು ದಿನಗಳ ಕ್ವಾರಂಟೈನ್‌ ಆದ ನಂತರ ಮತ್ತೂಮ್ಮೆ ರ್ಯಾಪಿಡ್‌ ಪರೀಕ್ಷೆ ಮಾಡಿ, ಅದರಲ್ಲಿ ಸೋಂಕಿಲ್ಲದಿರುವುದು ದೃಢವಾದರೆ ಮಾತ್ರವೇ ನಿಮಗೆ ಹೊರಗೆ ಓಡಾಡುವುದಕ್ಕೆ ಅವಕಾಶ.

ಕೊರೊನಾದ ಉಗಮ ಸ್ಥಾನವಾದ ಚೀನಾ ಬೇರೆ ಬೇರೆ ಬ್ಯಾಕ್ಟೀರಿಯಾ ಹಾಗೂ ಸೋಂಕಿನ ಮೂಲಕ ತೈವಾನ್‌ನ ಜನರ ಆರೋಗ್ಯದ ಜತೆ ಆಟವಾಡಬಹುದು ಎನ್ನುವ ಮುನ್ನೆಚ್ಚರಿಕೆಯಿಂದ ಈ ಎಲ್ಲ ನಿಯಮಗಳನ್ನು ತೈವಾನ್‌ ಹೇರಿದೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.