ತ್ರಿಬ್ಬಲ್‌ ರೈಡಿಂಗ್‌ ಅಪಘಾತಕ್ಕೆ ಪರಿಹಾರ ಇಲ್ಲ: ಮದ್ರಾಸ್‌ ಹೈಕೋರ್ಟ್‌ನ ಮಹತ್ವದ ತೀರ್ಪು

ಇಬ್ಬರು ಸಹ ಸವಾರರ ಸಾವಿಗೂ ಬೈಕ್‌ ಸವಾರನೇ ಕಾರಣ: ನ್ಯಾಯಪೀಠ

Team Udayavani, Aug 23, 2022, 7:40 AM IST

ತ್ರಿಬ್ಬಲ್‌ ರೈಡಿಂಗ್‌ ಅಪಘಾತಕ್ಕೆ ಪರಿಹಾರ ಇಲ್ಲ: ಮದ್ರಾಸ್‌ ಹೈಕೋರ್ಟ್‌ನ ಮಹತ್ವದ ತೀರ್ಪು

ಚೆನ್ನೈ: ದ್ವಿಚಕ್ರ ವಾಹನದಲ್ಲಿ ನಿಯಮ ಮೀರಿ ಮೂವರು ಪ್ರಯಾಣಿಸುತ್ತಿದ್ದ ಕಾರಣ ಚಾಲಕನ ಕುಟುಂಬಕ್ಕೆ ಮೋಟಾರು ವಾಹನಗಳ ನಿಯಮಗಳ ಅನ್ವಯ ಪರಿಹಾರ ನೀಡಲು ಸಾಧ್ಯವಾಗದು. ಜತೆಗೆ ಆತ ಇನ್ನಿಬ್ಬರ ಸಾವಿಗೆ ಕಾರಣನಾಗಿದ್ದಾನೆ ಎಂದು ಮದ್ರಾಸ್‌ ಹೈಕೋರ್ಟ್‌ನ ನ್ಯಾ.ಆರ್‌.ತಾರಣಿ ನೇತೃತ್ವದ ನ್ಯಾಯಪೀಠ ಆದೇಶ ನೀಡಿದೆ.

ಹೀಗಾಗಿ, ಮೋಟಾರು ವಾಹನಗಳ ಅಪಘಾತ ನ್ಯಾಯಮಂಡಳಿ (ಎಂಎಸಿಟಿ)ಯ ವಾದ ಒಪ್ಪಲಾಗದು ಎಂದು ಅಭಿಪ್ರಾಯಪಟ್ಟಿದೆ.

ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಸ್ತೆ ಅಪಘಾತದಲ್ಲಿ ಅಸುನೀಗಿದ್ದರು. ಮೋಟಾರು ವಾಹನಗಳ ಅಪಘಾತ ನ್ಯಾಯಮಂಡಳಿ ಪ್ರಕರಣದ ವಿಚಾರಣೆ ನಡೆಸಿ ಬೈಕ್‌ ಚಾಲಕನ ಕುಟುಂಬಕ್ಕೆ 4,50,000 ರೂ.ಪರಿಹಾರ ಪ್ರಕಟಿಸಿತ್ತು.

ಆದರೆ, ತೀರ್ಮಾನ ಪ್ರಶ್ನಿಸಿ ಮದ್ರಾಸ್‌ ಹೈಕೋರ್ಟ್‌ನಲ್ಲಿ ನಡೆದಿದ್ದ ಮೇಲ್ಮನವಿ ವಿಚಾರಣೆ ವೇಳೆ ನ್ಯಾ.ಆರ್‌.ತಾರಣಿ ನೇತೃತ್ವದ ನ್ಯಾಯಪೀಠ “ಅಪಘಾತದ ವೇಳೆ ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಇದು ನಿಯಮಗಳಿಗೆ ವಿರುದ್ಧವಾದದದ್ದು.

ಹೀಗಾಗಿ, ಅವರಿಬ್ಬರೂ ಅಪಘಾತಕ್ಕೆ ಕಾರಣರಾಗಿದ್ದಾರೆ. ಜತೆಗೆ ಬೈಕ್‌ ಸವಾರ ಕೂಡ ಅವರಿಬ್ಬರ ಸಾವಿಗೆ ಕಾರಣನಾಗಿದ್ದಾನೆ. ಹೀಗಾಗಿ, ಆತನ ಕುಟುಂಬಕ್ಕೆ ಪರಿಹಾರ ನೀಡಲು ಸಾಧ್ಯವಿಲ್ಲ’ ಎಂದು ತೀರ್ಪು ನೀಡಿದೆ.

ವಿಮಾ ಕಂಪನಿ ನ್ಯಾಯಮಂಡಳಿ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಜತೆಗೆ ಬೈಕ್‌ ಸವಾರ ಮದ್ಯ ಸೇವಿಸಿದ್ದ, ಘಟನೆ ನಡೆದ ದಿನಾಂಕ, ಸಮಯವನ್ನು ತಪ್ಪಾಗಿ ನಮೂದಿಸಲಾಗಿದೆ ಎಂದು ವಾದಿಸಿತ್ತು. ಹೀಗಾಗಿ, ಸವಾರನಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿತ್ತು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.