ಹುಣಸೂರು: ಶತಾಯಷಿ ಈರೇಗೌಡ ನಿಧನ
Team Udayavani, Aug 22, 2022, 10:23 PM IST
ಹುಣಸೂರು: ತಾಲೂಕಿನ ತಟ್ಟೆಕೆರೆ ಗ್ರಾಮದ ಶತಯುಷಿ ಈರೇಗೌಡ (102) ವಯೋ ಸಹಜದಿಂದ ಸೋಮವಾರ ಸಂಜೆ ನಿಧನ ಹೊಂದಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ನಾಲ್ವರು ಗಂಡು ಸೇರಿದಂತೆ 6 ಮಕ್ಕಳಿದ್ದಾರೆ. ಆ.23ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಶಾಸಕ ಎಚ್.ಪಿ.ಮಂಜುನಾಥ್ ಮೃತರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಸಾಂತ್ವನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ