778 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಅನುಮತಿ

Team Udayavani, Aug 24, 2022, 11:15 PM IST

778 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಅನುಮತಿ

ಬೆಂಗಳೂರು: ರಾಜ್ಯದ ಪಿಯು ಕಾಲೇಜು ಉಪನ್ಯಾಸಕರ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿದೆ.

10 ವಿಷಯಗಳಲ್ಲಿ ಖಾಲಿ ಇರುವ 778 ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿತ್ತು. ಇದೀಗ ಅನುಮತಿ ಸಿಕ್ಕಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಚಾಲನೆ ದೊರೆಯುವ ಸಾಧ್ಯತೆ ಇದೆ.

ಈ ಸಂಬಂಧ ಇಲಾಖೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಪಿಯು ಇಲಾಖೆ ನಿರ್ದೇಶಕರಿಗೆ ಪತ್ರ ಬರೆದು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವಂತೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವಿಷಯವಾರು ಹುದ್ದೆ: ಕನ್ನಡ-100, ಇಂಗ್ಲಿಷ್‌- 120, ಇತಿಹಾಸ-120, ಅರ್ಥಶಾಸ್ತ್ರ- 180, ಭೂಗೋಳಶಾಸ್ತ್ರ- 20, ವಾಣಿಜ್ಯಶಾಸ್ತ್ರ-80, ಸಮಾಜಶಾಸ್ತ್ರ- 75, ರಾಜ್ಯಶಾಸ್ತ್ರ-75, ಮನಃಶಾಸ್ತ್ರ -2, ಗಣಕ ವಿಜ್ಞಾನ- 6 ಸೇರಿದಂತೆ 778 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ.

ಟಾಪ್ ನ್ಯೂಸ್

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Kota ಮೇಲ್ಮನೆ ಸ್ಥಾನ ನಳಿನ್‌ ಕುಮಾರ್‌ಗೆ ? ವಿಧಾನಸಭೆ ಮೂಲಕ ಪರಿಷತ್‌ ಪ್ರವೇಶಿಸಲು ಯತ್ನ

Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್‌ ಕುಮಾರ್‌

SSLC ಪರೀಕ್ಷೆಗೆ ಇನ್ನು ಕೃಪಾಂಕ ಇಲ್ಲ; ಫ‌ಲಿತಾಂಶ ಹಿನ್ನೆಲೆಯಲ್ಲಿ ಸಿಎಂ ಗರಂ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.