ಫಿನ್‌ಟೆಕ್‌ಗಳ 800 ಕೋಟಿ ಅವ್ಯವಹಾರ ಬಯಲು: ಕೋವಿಡ್ ಅವಧಿಯಲ್ಲಿ 4 ಸಾ.ಕೋ. ರೂ. ಸಾಲ ವಿತರಣೆ

Team Udayavani, Aug 25, 2022, 7:20 AM IST

thumb 2 money

ಮುಂಬಯಿ: ಹಣಕಾಸು ತಂತ್ರಜ್ಞಾನ (ಫಿನ್‌ಟೆಕ್‌) ಕ್ಷೇತ್ರದ 365 ಕಂಪೆನಿಗಳು ಮತ್ತು ಅವುಗಳಿಗೆ ನಿಕಟವರ್ತಿಗಳಾಗಿರುವ ಕೆಲವು ಬ್ಯಾಂಕೇತರ ವಿತ್ತೀಯ ಸಂಸ್ಥೆಗಳು (ಎನ್‌ಬಿಎಫ್ಸಿ) 800 ಕೋಟಿ ರೂ.ಗಳಿಗಿಂತಲೂ ಅಧಿಕ ಮೊತ್ತದ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ.

ಜಾರಿ ನಿರ್ದೇಶನಾಲಯ (ಇ.ಡಿ) ಈ ಬಗ್ಗೆ ದೀರ್ಘ‌ ಕಾಲದ ತನಿಖೆ ನಡೆಸಿ, ಅಕ್ರಮ ನಡೆಸಿದ್ದರ ಬಗ್ಗೆ ಖಚಿತ ಪಡಿಸಿಕೊಂಡಿದೆ. ಕೊರೊನಾ ಸೋಂಕಿನ ಸಮಸ್ಯೆ ಹೆಚ್ಚಾಗಿದ್ದ ಮತ್ತು ಲಾಕ್‌ಡೌನ್‌ ಅವಧಿಯಲ್ಲಿ ಉದ್ಯೋಗ ನಷ್ಟ ಸಂಭವಿಸಿದ್ದ ವೇಳೆ ಈ ಅಕ್ರಮ ನಡೆದಿದೆ. ದೇಶದಲ್ಲಿ ಚೀನಾ ಲೋನ್‌ ಆ್ಯಪ್‌ ಹಾವಳಿಯ ನಡುವೆಯೇ ಹೊಸ ರೀತಿಯ ಆರ್ಥಿಕ ಅಕ್ರಮಗಳು ನಡೆದಿದೆ.

ಹಣಕಾಸು ತಂತ್ರಜ್ಞಾನ ಕ್ಷೇತ್ರದ ಕಂಪೆನಿಗಳು 4 ಸಾವಿರ ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಸಾಲವನ್ನೂ ವಿತರಿಸಿದ್ದವು. ಇಂಥ ಪಿನ್‌ಟೆಕ್‌ ಕಂಪೆನಿಗಳು ಮೂಲತಃ ಚೀನಾ ಹೂಡಿಕೆಯಿಂದ ಬೆಂಬಲಿತವಾಗಿದ್ದವು ಎಂದು ಇ.ಡಿ. ತನಿಖೆಯಿಂದ ಬೆಳಕಿಗೆ ಬಂದಿದೆ. ಅದಕ್ಕಾಗಿ ಅವುಗಳಿಗೆ ಶೇ.0.5ರಿಂದ ಶೇ.1ರ ವರೆಗೆ ಲಾಭಾಂಶವನ್ನೂ ನೀಡಲಾಗುತ್ತಿತ್ತು.

700 ಕೋಟಿ ರೂ. ವಾಪಸ್‌: ನೀಡಲಾಗಿದ್ದ ಸಾಲದ ಮೊತ್ತದ ಪೈಕಿ 700 ಕೋಟಿ ರೂ.ಮೊತ್ತವನ್ನು ಈ ಕಂಪೆನಿಗಳು ವಸೂಲು ಮಾಡಿಕೊಂಡಿವೆ. ಬಡ್ಡಿಯ ಮೊತ್ತ, ಪರಿಷ್ಕರಣಾ ಶುಲ್ಕದ ಹೆಸರಿನಲ್ಲಿ ಈ ಮೊತ್ತ ವಾಪಸಾಗಿದೆ. ಜತೆಗೆ ಈ ವಹಿವಾಟು ನಡೆಸಲು ಆರ್‌ಬಿಐನಿಂದ ಪರವಾನಗಿಯನ್ನು ಪಡೆದೇ ಇರಲಿಲ್ಲ. ಫಿನ್‌ಟೆಕ್‌ ಕಂಪೆನಿಗಳು ಮತ್ತು ಎನ್‌ಬಿಎಫ್ಸಿಗಳು ಜತೆಗೂಡಿ ಸಾಲ ನೀಡುತ್ತಿದ್ದವು. ಮೊಬೈಲ್‌ ಆ್ಯಪ್‌ ಮೂಲಕ ನೀಡಲಾಗುತ್ತಿದ್ದ ಸಾಲಕ್ಕೆ ಎನ್‌ಬಿಎಫ್ಸಿಗಳು ಶೇ.0.5 ಬಡ್ಡಿ ವಿಧಿಸುತ್ತಿದ್ದವು. ಹಣ ನೀಡುವ ಮತ್ತು ವಸೂಲು ಜಾಲದಲ್ಲಿ ಕೆಲವೊಂದು ಆನ್‌ಲೈನ್‌ ಪಾವತಿ ಕಂಪೆನಿಗಳೂ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಇ.ಡಿ. ತನಿಖೆಯಿಂದ ಗೊತ್ತಾಗಿದೆ.

ಈ ಉದ್ದೇಶ ದಿಂದಲೇ ಕೆಲವೊಂದು ಕಂಪೆನಿಗಳ ಮುಖ್ಯಸ್ಥರನ್ನು ಫೆಬ್ರವರಿಯಲ್ಲಿ ಇ,ಡಿ.ಕರೆಯಿಸಿಕೊಂಡು ಹೇಳಿಕೆ ದಾಖಲು ಮಾಡಿ ಕೊಂಡಿತ್ತು ಎಂದು “ದ ಇಕನಾಮಿಕ್‌ ಟೈಮ್ಸ್‌’ ವರದಿ ಮಾಡಿದೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.