ನಿವೃತ್ತ ಪತ್ರಕರ್ತರಿಗೆ ಪಿಂಚಣಿ ಸೌಲಭ್ಯ: ಸಿಎಂ ಬೊಮ್ಮಾಯಿ

ಪತ್ರಕರ್ತರು ಹಲವಾರು ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಸಾವಿರಾರು ಕೋಟಿ ರೂ. ಅವ್ಯವಹಾರಗಳ ಬಗ್ಗೆ ಬರೆಯುತ್ತಾರೆ.

Team Udayavani, Aug 25, 2022, 12:25 PM IST

ನಿವೃತ್ತ ಪತ್ರಕರ್ತರಿಗೆ ಪಿಂಚಣಿ ಸೌಲಭ್ಯ: ಸಿಎಂ ಬೊಮ್ಮಾಯಿ

ಬೆಂಗಳೂರು: ನಿವೃತ್ತ ಪತ್ರಕರ್ತರಿಗೆ ಪಿಂಚಣಿ ಸೌಲಭ್ಯ ಒದಗಿಸುವಲ್ಲಿ ಎದುರಾಗಿರುವ ಅಡೆ-ತಡೆ ನಿವಾರಿಸಿ ಸರಳೀಕೃತ ವ್ಯವಸ್ಥೆ ಜಾರಿಗೊಳಿಸಲಾಗು ವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರೆಸ್‌ಕ್ಲಬ್‌ ಆವರಣದಲ್ಲಿ ಬುಧವಾರ ಆಯೋಜಿಸಿದ ಪ್ರಸ್‌ಕ್ಲಬ್‌ ಐಕಾನ್‌-2022 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೆಲ ನಿಯಮ ಗಳಿಂದ ಹಲವರಿಗೆ ಪಿಂಚಣಿ ಸಿಗುತ್ತಿಲ್ಲ. ಈ ನಿಯಮಗಳನ್ನು ಸರಳೀಕರಣಗೊಳಿಸಿ ಪ್ರತ್ಯೇಕ ಕಮಿಟಿ ರಚಿಸಿ ಈ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುತ್ತೇನೆ. ಇದರ ಜತೆಗೆ ಪಿಂಚಣಿ ಹೆಚ್ಚಿಸುವಂತಹ ಕೆಲಸವನ್ನೂ ಮಾಡುವುದಾಗಿ ಭರವಸೆ ನೀಡಿದರು.

ಪತ್ರಕರ್ತರು ಹಲವಾರು ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಸಾವಿರಾರು ಕೋಟಿ ರೂ. ಅವ್ಯವಹಾರಗಳ ಬಗ್ಗೆ ಬರೆಯುತ್ತಾರೆ. ಪ್ರಮುಖ ವಿಚಾರಗಳ ಬಗ್ಗೆ ವಿಶ್ಲೇಷಣೆ ಮಾಡುತ್ತಾರೆ. ಆದರೆ, ಅವರ ಕುಟುಂಬ ಹಾಗೂ ಬದುಕು ಮಾತ್ರ ನಾಟಕ ಗಳಲ್ಲಿ ಶ್ರೀಮಂತನ ಪಾತ್ರ ಮಾಡಿ ಬಣ್ಣ ತೆಗೆದು ಮನೆಗೆ ಹೋಗುವಂತೆ ಇರುತ್ತದೆ. ಪತ್ರಕರ್ತ ರದ್ದು ಸವಾಲಿನ ಜೀವನವಾಗಿದ್ದು, ದೇಶ, ನಾಡಿಗಾಗಿ ಸೇವೆ ಸಲ್ಲಿಸುತ್ತಾರೆ. ಹೀಗಾಗಿ ಪತ್ರಕರ್ತರ ವೃತ್ತಿಗೆ ಬಹಳಷ್ಟು ಗೌರವ ಕೊಡುತ್ತೇವೆ ಎಂದು ಹೇಳಿದರು.

ಇತ್ತೀಚೆಗೆ ಡಿಜಿಟಲ್‌ ತಂತ್ರಜ್ಞಾನ ಬಹಳಷ್ಟು ಬದಲಾವಣೆ ತಂದಿದೆ. ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರಿಂದ ಹಿಡಿದು ಆಡಳಿತದಲ್ಲಿ ಉನ್ನತ ಮಟ್ಟದಲ್ಲಿರುವವರೆಗೂ ಇದರ ಅಗತ್ಯತೆಗಳಿವೆ. ಈ ಸಂದರ್ಭದಲ್ಲಿ ಮೂಲಭೂತ ವಾಗಿರುವ ವಿಚಾರ ಗಳನ್ನು ಮರೆಯಬಾರದು. ತತ್ವಜ್ಞಾನ ದಿಂದ ತಂತ್ರಾಶ ಜ್ಞಾನಕ್ಕೆ ಬದಲಾವಣೆಯಾಗಿದೆ. ಆದರೂ ತತ್ವಜ್ಞಾನದ ಮಹತ್ವ ಮರೆಯಬಾರದು ಎಂದರು.

ಅಬಕಾರಿ ಸಚಿವ ಕೆ.ಗೋಪಾಲಯ್ಯ, ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ನಟಿ ರಮ್ಯಾ, ಪ್ರೆಸ್‌ಕ್ಲಬ್‌ ಅಧ್ಯಕ್ಷ ಶ್ರೀಧರ್‌, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಮತ್ತಿತರರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ 19 ಮಂದಿಗೆ ಪ್ರೆಸ್‌ಕ್ಲಬ್‌ ಐಕಾನ್‌ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.