ರೀಲ್ಸ್ ಮಾಡಲು ಹೋಗಿ ಯುವಕನ ಹುಚ್ಚಾಟ : ರೈಲು ಢಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯ..

Team Udayavani, Sep 5, 2022, 10:24 AM IST

ರೀಲ್ಸ್ ಮಾಡಲು ಹೋಗಿ ಯುವಕನ ಹುಚ್ಚಾಟ : ರೈಲು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಯುವಕ

ಹೈದರಾಬಾದ್ : ರೈಲ್ವೆ ಹಳಿ ಬಳಿ ರೀಲ್ಸ್ ಮಾಡಲು ಹೋಗಿ ಯುವಕನಿಗೆ ರೈಲು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ತೆಲಂಗಾಣದ ಹನುಮಕೊಂಡ ಜಿಲ್ಲೆಯ ಕಾಜಿಪೇಟ್‌ನಲ್ಲಿ ನಡೆದಿದೆ.

ಈಗಿನ ಯುವಕರು ಟಿಕ್ ಟಾಕ್, ರೀಲ್ಸ್ ಮಾಡುವುದರಲ್ಲೇ ಹೆಚ್ಚು ಸಮಯ ವ್ಯರ್ಥಮಾಡುತ್ತಿದ್ದಾರೆ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಗಳದ್ದೇ ಕಾರುಬಾರು ಹಾಗಾಗಿ ಒಂದಲ್ಲಾ ಒಂದು ರೀತಿಯಲ್ಲಿ ಯುವಕರು ತಮ್ಮ ಮೊಬೈಲ್ ಗಳಿಂದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುವುದು ಜಾಯಮಾನವಾಗಿದೆ, ಅಲ್ಲದೆ ಈ ರೀತಿಯ ವಿಡಿಯೋ ಮಾಡಲು ಯುವಕರು ಯಾವ ರೀತಿಯ ಅಪಾಯ ಎದುರಿಸಲೂ ಸಿದ್ದ. ಅಂತದ್ದೇ ಒಂದು ಅಪಾಯವೊಂದನ್ನು ತೆಲಂಗಾಣದ ಯುವಕನೊಬ್ಬ ಎದುರುಹಾಕಿ ಈವಾಗ ಆಸ್ಪತ್ರೆಗೆ ದಾಖಲಾಗಿದ್ದಾನೆ.

ತೆಲಂಗಾಣದ ಅಕ್ಷಯ್ ರಾಜ್ ಎಂಬ ಯುವಕ ತನ್ನ ಸ್ನೇಹಿತನ ಜೊತೆ ರೈಲ್ವೆ ಹಳಿ ಬಂದು ರೀಲ್ಸ್ ಮಾಡಲು ಬಂದಿದ್ದಾನೆ ರೈಲು ಹಳಿ ಬಳಿ ರೈಲು ಬರುತ್ತಿರುವ ವೇಳೆ ಹಳಿಯ ಬದಿಯಲ್ಲಿ ನಡೆದುಕೊಂಡು ಬರುವ ವಿಡಿಯೋ ಮಾಡುತ್ತಿದ್ದ ವೇಳೆ ಯುವಕನ ಭುಜಕ್ಕೆ ರೈಲು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದೆ. ಸದ್ಯ ಯುವಕನ್ನು ಹತ್ತಿರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೈಲ್ವೇ ಹಳಿಗಳ ಬಳಿ ಸಂಚರಿಸಬೇಡಿ, ಇದು ಮಾರಣಾಂತಿಕ ಅಪಘಾತಗಳಿಗೆ ಕಾರಣವಾಗಬಹುದು ಎಂದು ರೈಲ್ವೆ ಪೊಲೀಸರು ಪದೇ ಪದೇ ಎಚ್ಚರಿಸುತ್ತಿದ್ದರೂ ಯುವಕರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಹಾಗಾಗಿ ಅಪಘಾತಗಳು ಹೆಚ್ಚುತ್ತಿವೆ.

ಇದನ್ನೂ ಓದಿ : ಮುಂಗಾರು ಬಿರುಸು : ಸೆ. 5ರಿಂದ 8 ರವರೆಗೆ ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.