ಏಕನಾಥ್‌ ಶಿಂಧೆ ಬಣ್ಣ ನಿಜವಾದ ಶಿವಸೇನೆ: ಸಚಿವ ರಾಮದಾಸ್‌ ಅಠವಳೆ

Team Udayavani, Sep 5, 2022, 7:30 PM IST

ಏಕನಾಥ್‌ ಶಿಂಧೆ ಬಣ್ಣ ನಿಜವಾದ ಶಿವಸೇನೆ: ಸಚಿವ ರಾಮದಾಸ್‌ ಅಠವಳೆ

ಮುಂಬಯಿ: ಏಕನಾಥ್‌ ಶಿಂಧೆ ಬಣ್ಣವು ನಿಜವಾದ ಶಿವಸೇನೆ ಆಗಿದ್ದು , ಅವರಿಗೆ ದಾದರ್‌ನಲ್ಲಿ ದಸರಾ ಕೂಟ ಆಯೋಜನೆಗೆ ಅನುಮತಿ ದೊರೆಯಬೇಕು. ಉದ್ಧವ್‌ ಠಾಕ್ರೆ ಅವರು ಬಿಕೆಸಿ ಅಥವಾ ಬೇರೆಲ್ಲಿಯೂ ದಸರಾ ಕೂಟ ನಡೆಸಬಹುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಸಚಿವ ರಾಮದಾಸ್‌ ಅಠವಳೆ ಸಲಹೆ ನೀಡಿದರು.

ಇಂದು ಖಾಸಗಿ ಕೆಲಸದ ನಿಮಿತ್ತ ಕಲ್ಯಾಣ್‌ ಪಶ್ಚಿಮ ಪ್ರದೇಶಕ್ಕೆ ಭೇಟಿ ನೀಡಿದ ಕೇಂದ್ರ ರಾಜ್ಯ ಸಚಿವ ರಾಮದಾಸ್‌ ಅಠವಳೆ ಅವರು, ಈ ಸಂದರ್ಭದಲ್ಲಿ ದಸರಾ ಮೇಳದ ಕುರಿತು ಮಾತನಾಡುತ್ತಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ವೇಳೆ ಅವರು ಉದ್ಧವ್‌ ಠಾಕ್ರೆಗೂ ಸವಾಲು ಹಾಕಿದರು. ರಿಕ್ಷಾ ಚಾಲಕರಿಂದ ಶಿವಸೇನೆ ಹೆಚ್ಚಿದೆ. ಶಿಂಧೆ ಗುಂಪಿನವರನ್ನು ಅವಮಾನಿಸುವುದು ಸರಿಯಲ್ಲ ಎಂದು ಅಠವಳೆ ಅವರ ಪರ ನಿಂತರು. ಶಿವಸೇನೆಯ ಮೂರನೇ ಎರಡರಷ್ಟು ಶಾಸಕರು ಏಕನಾಥ್‌ ಶಿಂಧೆ ಅವರೊಂದಿಗೆ ಇದ್ದಾರೆ.

ಹೀಗಾಗಿ ದಾದರ್‌ನಲ್ಲಿ ದಸರಾ ಕೂಟದ ನಡೆಸಲು ಮನಪಾ ಶಿಂಧೆ ಬಣ್ಣಕ್ಕೆ ಅವಕಾಶ ನೀಡಬೇಕು. ಆದರೆ ಉದ್ಧವ್‌ ಠಾಕ್ರೆ ಅವರು ರಿಕ್ಷಾ ಚಾಲಕರನ್ನು ಅವಮಾನ ಮಾಡುವುದು ಸರಿಯಲ್ಲ ಎಂದು ರಾಮದಾಸ್‌ ಅಠವಳೆ ಹೇಳಿದರು.

ಮುಂಬಯಿ ಮುನ್ಸಿಪಲ್‌ ಕಾರ್ಪೊರೇಷನ್‌ ಚುನಾವಣೆಯಲ್ಲಿ ಎಂಎನ್‌ಎಸ್‌ ಅನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ರಾಜ್‌ ಠಾಕ್ರೆ ಅವರನ್ನು ಕರೆದುಕೊಂಡು ಹೋದರೆ ಬಿಜೆಪಿ ಸೋಲಬಹುದು, ಅವರಿಗೆ ಗುಜರಾತಿನವರ, ಉತ್ತರ ಭಾರತೀಯರ, ದಕ್ಷಿಣ ಭಾರತೀಯರ ಮತಗಳು ಸಿಗುವುದಿಲ್ಲ. ಮನಪಾ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷ ಮತ್ತು ಏಕನಾಥ್‌ ಶಿಂಧೆ ಅವರ ಶಿವಸೇನೆ ಬಿಜೆಪಿಯೊಂದಿಗೆ ಇವೆ ಎಂದು ರಾಮದಾಸ್‌ ಅಠವಳೆ ಹೇಳಿದ್ದಾರೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.