ಪಿಡಿಒ ಅಮಾನತಿಗೆ ಗ್ರಾಪಂ ಸದಸ್ಯರ ಧರಣಿ


Team Udayavani, Sep 6, 2022, 5:35 PM IST

14-PDO

ಸುರಪುರ: ತಾಲೂಕಿನ ಆಲ್ದಾಳ ಪಿಡಿಒ ಸ್ವರಸ್ವತಿ ಪತ್ತಾರ ಅವರು 15ನೇ ಹಣಕಾಸು ಯೋಜನೆ ಅಡಿ ಲಕ್ಷಾಂತರ ರೂ. ಅನುದಾನ ಲೂಟಿ ಮಾಡಿದ್ದಾರೆ. ಈ ಕುರಿತು ಸೂಕ್ತ ತನಿಖೆ ಮಾಡಿ ಪಿಡಿಒ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರು ತಾಪಂ ಕಾರ್ಯಾಲಯ ಎದುರು ಧರಣಿ ಆರಂಭಿಸಿದ್ದಾರೆ. ಧರಣಿ ನಿರತರು ಪಿಡಿಒ ವಿರುದ್ಧ ಧಿಕ್ಕಾರ ಕೂಗಿದರು.

ತಾಪಂ ಇಒ ಚಂದ್ರಶೇಖರ ಪವಾರ್‌ ಧರಣಿ ನಿರತರೊಂದಿಗೆ ಚರ್ಚಿಸಿದರು. ಜಿಪಂ ಸಿಎಸ್‌ ಅವರು ಸ್ಥಳಕ್ಕೆ ಆಗಮಿಸಿ ಪಿಡಿಒ ಅವರನ್ನು ಅಮಾನತು ಮಾಡುವುದಾಗಿ ಲಿಖೀತ ಭರವಸೆ ನೀಡುವವರೆಗೆ ಧರಣಿ ಹಿಂಪಡೆಯುವುದಿಲ್ಲ ಎಂದು ಧರಣಿ ನಿರತರು ಪಟ್ಟು ಹಿಡಿದರು.

ಸಂಜೆವರೆಗೂ ಧರಣಿ ಮುಂದುವರಿದಿತ್ತು. ಗ್ರಾಮದ ಮುಖಂಡ ರಮೇಶ ದೊರೆ ಆಲ್ದಾಳ ಮಾತನಾಡಿ, ಪಿಡಿಒ ಅವರು ಸಾರ್ವಜನಿಕರ ಕುಂದು ಕೊರತೆಗೆ ಸ್ಪಂದಿಸುತ್ತಿಲ್ಲ. ಇದುವರೆಗೆ ಒಮ್ಮೆಯೂ ಗ್ರಾಮ ಸಭೆ ನಡೆಸಿಲ್ಲ. ಆ.15ರಂದು ಸ್ವಾತಂತ್ರ್ಯ ದಿನಾಚರಣೆಗೂ ಬಂದಿಲ್ಲ. ಪಿಡಿಒ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಗ್ರಾಪಂ ಅಧ್ಯಕ್ಷೆ ನಾಗರತ್ನ ದೋರನಳ್ಳಿ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷೆ ನರಸಮ್ಮ ಕಟ್ಟಿಮನಿ, ಸದಸ್ಯರಾದ ನಿಂಗಣ್ಣ ಕಿಲ್ಲೇದಾರ, ತಿರುಪತಿ ಹುದ್ದಾರ, ಶಿವಗಂಗಮ್ಮ ದೊರೆ, ನಬಿಪಟೇಲ್‌ ಲಕ್ಷ್ಮೀ ಅನ್ಸೂರ, ವೆಂಕಟನಾಯಕ, ಈರಮ್ಮ, ಶಾಂತಮ್ಮ, ಶಂಕ್ರಗೌಡ, ಹನುಮಂತ, ಪೀರಮ್ಮ, ವಿವೇಕ, ಅಯ್ಯಮ್ಮ, ಲಕ್ಷ್ಮೀ, ಪರಮಣ್ಣ, ಶರಣಪ್ಪ ಸೇರಿದಂತೆ ಬಿಜೆಪಿ, ಕಾಂಗ್ರೆಸ್‌ ಬೆಂಬಲಿತ ಸರ್ವ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.