ಬೆಂಗಳೂರಿನಲ್ಲಿ ನಿತಿನ್ ಗಡ್ಕರಿಯನ್ನು ಭೇಟಿಯಾದ ಡಿಕೆ ಶಿವಕುಮಾರ್; ಮನವಿ ಸಲ್ಲಿಕೆ

ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸುವಂತೆ ಮನವಿ

Team Udayavani, Sep 9, 2022, 6:03 PM IST

ಬೆಂಗಳೂರಿನಲ್ಲಿ ನಿತಿನ್ ಗಡ್ಕರಿಯನ್ನು ಭೇಟಿಯಾದ ಡಿಕೆ ಶಿವಕುಮಾರ್; ಮನವಿ ಸಲ್ಲಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಶುಕ್ರವಾರ (ಸೆಪ್ಟೆಂಬರ್ 09) ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ, ಮಳೆಯಿಂದಾದ ಹಾನಿ ಬಗ್ಗೆ ಮಾಹಿತಿ ನೀಡಿ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಆರೋಗ್ಯಕರ ಎಲೆಕೋಸು ರಾಗಿ ರೊಟ್ಟಿ ಮಾಡೋಕೆ ಇಲ್ಲಿದೆ ಸಿಂಪಲ್ ವಿಧಾನ

ಇತ್ತೀಚಿನ ಮಳೆಯಿಂದ ಪ್ರವಾಹ ಪರಿಸ್ಥಿತಿ ಏರ್ಪಟ್ಟು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡು, ಜನರ ತೀವ್ರ ಸಂಕಷ್ಟಕ್ಕೆ ಸಾಕ್ಷಿಯಾದ ರಾಮನಗರ, ಚನ್ನಪಟ್ಟಣ, ಮಂಡ್ಯ ಬಳಿಯ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸುವಂತೆ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಕನಕಪುರ ಸಮೀಪ ಅರ್ಕಾವತಿ ನದಿಗೆ ಪರ್ಯಾಯ ಸೇತುವೆ ನಿರ್ಮಾಣ ಹಾಗೂ ಕನಕಪುರ ನಗರ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹಾಜರಿದ್ದರು.

ಟಾಪ್ ನ್ಯೂಸ್

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.