ದೂರಶಿಕ್ಷಣದ ಮೂಲಕ ಪಡೆದ ಪದವಿ ಸಾಂಪ್ರದಾಯಿಕ ಪದವಿಗೆ ಸಮ: ಯುಜಿಸಿ
Team Udayavani, Sep 10, 2022, 6:25 AM IST
ನವದೆಹಲಿ: ಇನ್ನು ಮುಂದೆ, ಮಾನ್ಯತೆ ಪಡೆದ ಸಂಸ್ಥೆಗಳಿಂದ ದೂರಶಿಕ್ಷಣದ ಮೂಲಕ ಅಥವಾ ಆನ್ಲೈನ್ ಶಿಕ್ಷಣದ ಮೂಲಕ ಪಡೆದ ಪದವಿಯನ್ನು ಸಾಂಪ್ರದಾಯಿಕ ವಿಧಾನದಲ್ಲಿ ನೀಡಲಾಗುವ ಪದವಿಗೆ ಸಮಾನವೆಂದು ಪರಿಗಣಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ(ಯುಜಿಸಿ) ಹೇಳಿದೆ.
ಯುಜಿಸಿ ಅಧಿಸೂಚನೆಗೆ ಅನುಗುಣವಾಗಿ ಉನ್ನತ ಶಿಕ್ಷಣ ಸಂಸ್ಥೆಗಳು ಮುಕ್ತ ಮತ್ತು ದೂರಶಿಕ್ಷಣ ಅಥವಾ ಆನ್ಲೈನ್ ಮೂಲಕ ಯುಜಿ ಮತ್ತು ಪಿಜಿ ಮಟ್ಟದಲ್ಲಿ ನೀಡಲಾಗುವ ಪದವಿ, ಸ್ನಾತಕೋತ್ತರ ಡಿಪ್ಲೋಮಾವನ್ನು ಸಾಂಪ್ರದಾಯಿಕ ಮಾದರಿಯಲ್ಲಿ ನೀಡಲಾಗುವ ಪದವಿ ಮತ್ತು ಪಿಜಿ ಡಿಪ್ಲೋಮಾಗೆ ಸಮಾನವಾಗಿ ಪರಿಗಣಿಸಲಾಗುವುದು ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ ಹೇಳಿದ್ದಾರೆ.
ಯುಜಿಸಿಯ ನಿಬಂಧನೆ 22ರ ಅನ್ವಯ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ