ಇಂದು ಯುಎಸ್‌ ಓಪನ್‌ ವನಿತಾ ಫೈನಲ್‌: ಜೆಬ್ಯೂರ್‌-ಸ್ವಿಯಾಟೆಕ್‌ ಫೈಟ್‌

Team Udayavani, Sep 10, 2022, 6:30 AM IST

ಇಂದು ಯುಎಸ್‌ ಓಪನ್‌ ವನಿತಾ ಫೈನಲ್‌: ಜೆಬ್ಯೂರ್‌-ಸ್ವಿಯಾಟೆಕ್‌ ಫೈಟ್‌

ನ್ಯೂಯಾರ್ಕ್‌: ಯುಎಸ್‌ ಓಪನ್‌ ವನಿತಾ ಸಿಂಗಲ್ಸ್‌ಗೆ ಕ್ಷಣಗಣನೆ ಆರಂಭವಾಗಿದೆ. ವಿಶªದ ನಂಬರ್‌ ವನ್‌ ಆಟಗಾರ್ತಿ, ಪೋಲೆಂಡ್‌ನ‌ ಐಗಾ ಸ್ವಿಯಾಟೆಕ್‌ ಮತ್ತು ಟ್ಯುನೀಶಿಯಾದ ಓನ್ಸ್‌ ಜೆಬ್ಯೂರ್‌ ಪ್ರಶಸ್ತಿ ಸೆಣಸಾಟಕ್ಕೆ ಅಣಿ ಯಾಗಿದ್ದಾರೆ.

ಇಬ್ಬರಿಗೂ ಇದು ಮೊದಲ ಯುಎಸ್‌ ಓಪನ್‌ ಫೈನಲ್‌ ಆದ್ದರಿಂದ ನ್ಯೂಯಾರ್ಕ್‌ನಲ್ಲಿ ನೂತನ ಚಾಂಪಿ ಯನ್‌ ಒಬ್ಬರ ಉದಯವಾಗಲಿದೆ.

ಸೆಮಿಫೈನಲ್‌ ಹಣಾಹಣಿಯಲ್ಲಿ ಐಗಾ ಸ್ವಿಯಾಟೆಕ್‌ ಬೆಲರೂಸ್‌ನ ಅರಿನಾ ಸಬಲೆಂಕಾ ವಿರುದ್ಧ ಮೊದಲ ಸೆಟ್‌ ಕಳೆದುಕೊಂಡೂ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾದರು. ಗೆಲುವಿನ ಅಂತರ 3-6, 6-1, 6-4. ಪೋಲೆಂಡ್‌ ಆಟಗಾರ್ತಿಯೊಬ್ಬರು ಯುಎಸ್‌ ಓಪನ್‌ ಫೈನಲ್‌ ತಲುಪಿದ ಮೊದಲ ನಿದರ್ಶನ ಇದಾಗಿದೆ.

ಇನ್ನೊಂದು ಸೆಮಿ ಸೆಣಸಾಟದಲ್ಲಿ ಓನ್ಸ್‌ ಜೆಬ್ಯೂರ್‌ ಫ್ರಾನ್ಸ್‌ನ ಕ್ಯಾರೋಲಿನ್‌ ಗಾರ್ಸಿಯಾ ವಿರುದ್ಧ 6-1, 6-3 ಅಂತರದ ನೇರ ಸೆಟ್‌ ಜಯ ಸಾಧಿಸಿದರು.

ಐಗಾ ಸ್ವಿಯಾಟೆಕ್‌ ಈಗಾಗಲೇ ಎರಡು ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಜಯಿಸಿದ್ದಾರೆ. ಎರಡು ಕೂಡ ಫ್ರೆಂಚ್‌ ಓಪನ್‌ ಟ್ರೋಫಿಗಳೇ ಆಗಿವೆ. 2020ರಲ್ಲಿ ಮೊದಲ ಗ್ರ್ಯಾನ್‌ಸ್ಲಾಮ್‌ ಗೆದ್ದ ಸ್ವಿಯಾಟೆಕ್‌, ಈ ವರ್ಷದ ಪ್ಯಾರಿಸ್‌ ಕ್ವೀನ್‌ ಕೂಡ ಆಗಿದ್ದಾರೆ.

ಅರಬ್‌ ಮೂಲದ ಓನ್ಸ್‌ ಜೆಬ್ಯೂರ್‌ ಈವರೆಗೆ ಯಾವುದೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಗೆದ್ದಿಲ್ಲ. ಆದರೆ ಸತತ 2 ಗ್ರ್ಯಾನ್‌ಸ್ಲಾಮ್‌ ಫೈನಲ್‌ಗೆ ಲಗ್ಗೆಯಿಟ್ಟ ಹಿರಿಮೆ ಇವರದು. ಕಳೆದ ವಿಂಬಲ್ಡನ್‌ ಟೂರ್ನಿಯಲ್ಲೂ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಿದ್ದರೂ ಅಲ್ಲಿ ಎಲೆನಾ ರಿಬಾಕಿನಾ ಅವರಿಗೆ 6-3, 2-6, 2-6ರಿಂದ ಶರಣಾಗಿದ್ದರು.

ನ್ಯೂಯಾರ್ಕ್‌ನಲ್ಲಿ ಜೆಬ್ಯೂರ್‌ಗೆ ಅದೃಷ್ಟ ಒಲಿದೀತೇ ಎಂಬುದನ್ನು ಕಾದು ನೋಡಬೇಕು.ಫೈನಲ್‌ ಮುಖಾಮುಖಿ ಶನಿವಾರ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ರವಿವಾರ 1.30ಕ್ಕೆ ಆರಂಭವಾಗಲಿದೆ.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.