ಬೆಕ್ಕಿನ ಮರಿಗಳಿಗೆ ಹುಲಿಯ ಬಣ್ಣ ಬಳಿದು 25 ಲಕ್ಷಕ್ಕೆ ಮಾರಾಟ ಯತ್ನ: ಆರೋಪಿ ಬಂಧನ

Team Udayavani, Sep 11, 2022, 12:37 PM IST

tdy-4

ಚೆನ್ನೈ: ಬೆಕ್ಕಿನ ಮರಿಗಳಿಗೆ ಹುಲಿಯ ಬಣ್ಣ ಬಳಿದು, ಹುಲಿ ಮರಿಗಳು ಮಾರಾಟಕ್ಕಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನ ವೆಲ್ಲೂರುನಲ್ಲಿ ನಡೆದಿದೆ.

ತಿರುವಣ್ಣಾಮಲೈ ಮೂಲದ ಪಾರ್ಥಿಪನ್‌ (24) ರವಿವಾರ, 3 ತಿಂಗಳ ಹುಲಿಯ ಮರಿಗಳು ಮಾರಾಟಕ್ಕಿವೆ, 25 ಲಕ್ಷ ರೂ. ಯಾರಿಗಾದರೂ ಬೇಕಾದರೆ ತಿಳಿಸಿ, 10 ದಿನಗಳ ಒಳಗೆ ನಿಮ್ಮ ವಿಳಾಸಕ್ಕೆ ಹುಲಿ ಮರಿಗಳನ್ನು ತಲುಪಿಸಲಾಗುವುದು ಎಂದು ವಾಟ್ಸಾಪ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್‌ ಮಾಡಿದ್ದರು.

ಈ ವಿಷಯ ಅರಣ್ಯಾಧಿಕಾರಿಗಳಿಗೆ ತಲುಪಿದ್ದು, ಕೂಡಲೇ ಸ್ಟೇಟಸ್‌ ಹಾಕಿದವನನ್ನು ಹುಡುಕಲು ಆರಂಭಿಸಿದ್ದಾರೆ. ಇದನ್ನು ತಿಳಿದ ಪಾರ್ಥಿಬನ್‌ ಪರಾರಿ ಆಗಲು ಯತ್ನಿಸಿದ್ದಾನೆ. ಕೊನೆಗೂ ಅರಣ್ಯಾಧಿಕಾರಿಗಳು ವೆಲ್ಲೂರುನಲ್ಲಿ ಆತನನ್ನು ಬಂಧಿಸಿದ್ದಾರೆ.

ಬಂಧಿಸಿದ ಬಳಿಕ, ಪಾರ್ಥಿಪನ್‌ ಮನೆಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಆದರೆ ಅಲ್ಲಿ ಯಾವ ಹುಲಿ ಮರಿಗಳು ಇರಲಿಲ್ಲ. ಆ ನಂತರ ವಿಚಾರಣೆ ನಡೆಸಿದಾಗ, ಬೆಕ್ಕಿನ ಮರಿಗಳಿಗೆ ಹುಲಿಯ ಬಣ್ಣ ಬಳಿದು ಅವುಗಳನ್ನು ಮಾರಾಟ ಮಾಡಲು ಯತ್ನಿಸಿದ್ದಾನೆ ಎನ್ನುವ ವಿಷಯ ಬೆಳಕಿಗೆ ಬಂದಿದೆ.

ವರದಿಯ ಪ್ರಕಾರ ಅಂಬತ್ತೂರಿನ ಸ್ನೇಹಿತ ತಮಿಜ್ ಈ ರೀತಿ ಮಾಡುವ ಯೋಜನೆಯನ್ನು ಕೊಟ್ಟಿದ್ದ,ಆತನೇ ಈ ಫೋಟೋವನ್ನು ಪಾರ್ಥಿಬನ್‌ ಗೆ ನೀಡಿದ್ದ ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ತಮಿಜ್‌ ನನ್ನು ಕೂಡ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.