ಭಾರತದಾದ್ಯಂತ 50 ಕಡೆಗಳಲ್ಲಿ ಎನ್ಐಎ ದಾಳಿ
Team Udayavani, Sep 12, 2022, 10:27 PM IST
ನವದೆಹಲಿ: ಉಗ್ರರು, ದರೋಡೆಕೋರರು ಮತ್ತು ಮಾದಕದ್ರವ್ಯ ಕಳ್ಳಸಾಗಣೆದಾರರ ನಡುವಿನ ಜಾಲ ನಾಶಪಡಿಸುವ ನಿಟ್ಟಿನಲ್ಲಿ ದೆಹಲಿ ಸೇರಿದಂತೆ ದೇಶದ 50 ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ದಾಳಿ ನಡೆಸಿದೆ.
ದೇಶ ಮತ್ತು ವಿದೇಶಗಳಲ್ಲಿ ನೆಲೆಸಿದ್ದು, ಭಯೋತ್ಪಾದನೆ ಸೇರಿದಂತೆ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ಗ್ಯಾಂಗ್ಸ್ಟರ್ಗಳಿಗೆ ಸೇರಿದ ಜಾಗಗಳ ಮೇಲೆ ಎನ್ಐಎ ದಾಳಿ ನಡೆಸಿದೆ.
ಪಂಜಾಬ್, ಹರ್ಯಾಣ, ರಾಜಸ್ಥಾನ ಮತ್ತು ದೆಹಲಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು, 6 ಬಂದೂಕುಗಳು, ಒಂದು ರಿವಾಲ್ವರ್, ಒಂದು ಶಾಟ್ಗನ್, ಮಾದಕದ್ರವ್ಯ, ನಗದು, ಡಿಜಿಟಲ್ ಉಪಕರಣಗಳು, ಬೇನಾಮಿ ಆಸ್ತಿ ಪತ್ರಗಳು ಮತ್ತು ಬೆದರಿಕೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ