ಸಾಗರ: ಪತ್ರಕರ್ತನ ಬೈಕ್ ಕಳ್ಳತನ; ಪತ್ತೆ

Team Udayavani, Sep 12, 2022, 10:38 PM IST

crime

ಸಾಗರ: ಇಲ್ಲಿನ ಜೆಸಿ ರಸ್ತೆಯಲ್ಲಿನ ಗಾಂಧಿಮಂದಿರದ ಪಕ್ಕದ ನಗರಸಭೆ ಕಾಂಪ್ಲೆಕ್ಸ್‌ನ ಎದುರು ಭಾನುವಾರ ನಿಲ್ಲಿಸಿದ್ದ ದ್ವಿಚಕ್ರವಾಹನ ಕಳ್ಳತನವಾಗಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿತ್ತು. ಕಳ್ಳತನವಾಗಿದ್ದ ದ್ವಿಚಕ್ರವಾಹನ ಸೋಮವಾರ ಆರ್‌ಪಿ ರಸ್ತೆಯಲ್ಲಿನ ಮಲ್ನಾಡ್ ಡಯಗ್ನಾಸ್ಟಿಕ್ ಸೆಂಟರ್ ಬಳಿ ಪತ್ತೆಯಾಗಿದೆ.

ಇಲ್ಲಿನ ವಕೀಲ ಮತ್ತು ಪತ್ರಕರ್ತ ಎಂ.ರಾಘವೇಂದ್ರ ನಗರಸಭೆ ಕಾಂಪ್ಲೆಕ್ಸ್‌ನ ಎದುರು ಭಾನುವಾರ ಸಂಜೆ ಎಂದಿನಂತೆ ದ್ವಿಚಕ್ರವಾಹನ ನಿಲ್ಲಿಸಿ, ತಮ್ಮ ಕಚೇರಿ ಕೆಲಸಕ್ಕೆ ತೆರಳಿದ್ದರು. ಕಚೇರಿ ಕೆಲಸದ ನಂತರ ರಾತ್ರಿ ಮನೆಗೆ ತೆರಳುವ ಸಂದರ್ಭದಲ್ಲಿ ನೋಡಿದಾಗ ದ್ವಿಚಕ್ರ ವಾಹನ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಭಾನುವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸೋಮವಾರ ದ್ವಿಚಕ್ರವಾಹನ ಸೋಮವಾರ ಆರ್‌ಪಿ ರಸ್ತೆಯ ಪಕ್ಕದಲ್ಲಿರುವುದು ಪತ್ತೆಯಾಗಿದೆ. ಹ್ಯಾಂಡಲ್‌ಲಾಕ್ ಹಾಕಿದ್ದರೂ ದ್ವಿಚಕ್ರವಾಹನವನ್ನು ಕಳ್ಳತನ ಮಾಡಿದ್ದ ಅಪರಿಚತರು ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ತೆರಳಿದ್ದರು ಎಂದು ಭಾವಿಸಲಾಗಿದೆ.

ಟಾಪ್ ನ್ಯೂಸ್

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.