ಕಾಂಗ್ರೆಸ್ ಹೋರಾಟಕ್ಕೆ ಸಿಎಂ ತಿರುಗೇಟು: ಗಂಗಾ ಕಲ್ಯಾಣ ಅಕ್ರಮದ ತನಿಖೆ ನಡೆಸುತ್ತೇನೆ; ಸಿಎಂ

Team Udayavani, Sep 14, 2022, 2:20 PM IST

ಕಾಂಗ್ರೆಸ್ ಹೋರಾಟಕ್ಕೆ ಸಿಎಂ ತಿರುಗೇಟು: ಗಂಗಾ ಕಲ್ಯಾಣ ಅಕ್ರಮದ ತನಿಖೆ ನಡೆಸುತ್ತೇನೆ; ಸಿಎಂ

ಬೆಂಗಳೂರು :  ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ” ತನಿಖಾ ತಿರುಗೇಟು” ನೀಡಿದ್ದಾರೆ.

ಗಂಗಾ ಕಲ್ಯಾಣ ಯೋಜನೆಯಲ್ಲಿ 430 ಕೋಟಿ‌ ರೂ.ಅವ್ಯವಹಾರ ನಡೆದಿದೆ ಎಂದು ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ವಿಷಯ ಪ್ರಸ್ತಾಪಿಸಿದರು. ಆದರೆ ಸರಕಾರ ಸಮರ್ಪಕ ಉತ್ತರ ನೀಡಿಲ್ಲ ಎಂದು ಶಾಸಕರಾದ ಪ್ರಿಯಾಂಕ ಖರ್ಗೆ ,ಯತೀಂದ್ರ ಸಿದ್ದರಾಮಯ್ಯ, ಪ್ರಸಾದ್ ಅಬ್ಬಯ್ಯ, ಭೀಮಾ ನಾಯಕ್ ಹಾಗೂ ಉಳಿದ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಕಲಾಪದ ಬಳಿಕ ಸಭೆ ನಡೆಸೋಣ ಎಂದರೂ ಪ್ರತಿಭಟನೆ ಹಿಂಪಡೆಯಲಿಲ್ಲ.

ಇದನ್ನೂ ಓದಿ:  ಹಿಂದಿ ದಿವಸ್ ಸದ್ದು ಗದ್ದಲ: ಹುಚ್ಚಾಸ್ಪತ್ರೆಯಲ್ಲಿ ಮಾತನಾಡಿದಂತೆ ಮಾತಾಡ್ತೀರಾ?: ಸ್ಪೀಕರ್

ಈ ವಿಚಾರವನ್ನು ಕಾಂಗ್ರೆಸ್ ಸದನದ ಹೊರಗೆ ಅಸ್ತ್ರವಾಗಿ ಬಳಸಬಹುದೆಂಬುದನ್ನು ಮನಗಂಡ ಸಿಎಂ ಬೊಮ್ಮಾಯಿ, ತಕ್ಷಣ ಈ ವಿಚಾರವನ್ನು ತನಿಖೆಗೆ ಒಪ್ಪಿಸುತ್ತೇನೆ. 2018 ರಿಂದ ಇಲ್ಲಿಯವರೆಗೆ ನಡೆದ ಎಲ್ಲ ಪ್ರಕರಣವನ್ನು ‌ತನಿಖೆಗೆ ಒಪ್ಪಿಸುತ್ತೇವೆ ಎಂದಾಗ ಕಾಂಗ್ರೆಸ್ ಪ್ರತಿಭಟನೆ ವಾಪಾಸ್ ಪಡೆಯಿತು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.