ಹುಬ್ಬಳ್ಳಿ: ಮಹಾನಗರ ಪಾಲಿಕೆ ಸಿಬ್ಬಂದಿ ಪ್ರತಿಭಟನೆ

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒತ್ತಾಯ ;ಮಹಾಪೌರರು, ಅಧಿಕಾರಿಗಳಿಂದ ಸರಕಾರಕ್ಕೆ ಮನವಿ

Team Udayavani, Sep 15, 2022, 1:10 PM IST

9

ಹುಬ್ಬಳಿ: ಸರಕಾರಿ ನೌಕರರಿಗೆ ನೀಡುವ ಆರೋಗ್ಯ ಸಂಜೀವಿನಿ ನೀಡದೆ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬುಧವಾರ ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ ಕಾಯಂ ಪೌರ ಕಾರ್ಮಿಕರು, ಸಿಬ್ಬಂದಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರಲ್ಲದೇ ಮಹಾಪೌರರು, ಅಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿ, ಪೌರ ಕಾರ್ಮಿಕರು ಪ್ರತಿನಿತ್ಯ ಸಾರ್ವಜನಿಕರೊಂದಿಗೆ ಕೆಲಸ ಮಾಡುತ್ತಾರೆ. ತೆರಿಗೆ ವಸೂಲಾತಿ, ಸ್ವಚ್ಛತೆ, ನಗರ ಅಭಿವೃದ್ಧಿ ಕಾಮಗಾರಿ, ಕೋವಿಡ್‌ ನಿಯಂತ್ರಿಸುವ ಕೆಲಸ, ಚುನಾವಣೆ ಕೆಲಸ, ಜನನ ಮತ್ತು ಮರಣ ಪ್ರಮಾಣ ಪತ್ರ ಕೊಡುವುದು ಹೀಗೆ ಹತ್ತಾರು ಕಾರ್ಯ ಮಾಡುತ್ತಿದ್ದಾರೆ. ಪ್ರಮುಖವಾಗಿ ಸಾರ್ವಜನಿಕರಿಗೆ ಮೂಲಸೌಲಭ್ಯ ಕಲ್ಪಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ. ಇಂತಹ ಕಾರ್ಯಗಳಿಂದ ಹಲವು ಆರೋಗ್ಯ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಆಸ್ಪತ್ರೆ ವೆಚ್ಚ ಭರಿಸಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿ ಇರುವಾಗ ಸರಕಾರ ಸ್ಥಳೀಯ ಸಂಸ್ಥೆಗಳ ನೌಕರರನ್ನು ಮರೆತಿರುವುದು ಸರಿಯಲ್ಲ ಎಂದರು.

ಹು-ಧಾ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಪ್ರಸಾದ ಪೆರೂರು ಮಾತನಾಡಿ, ಯಾವ ಬೇಡಿಕೆಗೂ ಬೀದಿಗಿಳಿದು ಹೋರಾಟ ಮಾಡಿರಲಿಲ್ಲ. ಆದರೆ ಆರೋಗ್ಯದ ವಿಷಯಕ್ಕಾಗಿ ಹೋರಾಟ ಮಾಡುವ ಅನಿರ್ವಾತೆ ಎದುರಾಗಿದೆ ಎಂದರು.

ಕಾಯಂ ಪೌರ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಗಂಗಾಧರ ಟಗರಗುಂಟಿ, ಸರಕಾರ ತಾರತಮ್ಯ ಮಾಡಿರುವುದು ಸರಿಯಲ್ಲ. ಎಲ್ಲಾ ಇಲಾಖೆಗಳಿಗೂ ನೀಡಿದ ಮೇಲೆ ಈ ನೌಕರರು ಮಾಡಿರುವ ತಪ್ಪೇನು. ಕೂಡಲೇ ಸರಕಾರ ತನ್ನ ತಪ್ಪು ತಿದ್ದಿಕೊಂಡು ಸ್ಥಳೀಯ ಸಂಸ್ಥೆಗಳ ನೌಕರರಿಗೂ ವಿಸ್ತರಿಸಬೇಕೆಂದು ಒತ್ತಾಯಿಸಿದರು.

ಪಾಲಿಕೆ ನೌಕರರಾದ ಅಶೋಕ ಹಲಗಿ, ರಾಜು ಕೊಲಗೊಂಡ, ಯಲ್ಲಪ್ಪ ಯರಗುಂಟಿ, ಶ್ರೀನಾಥ ಪವಾರ, ಕಾಶಿನಾಥ ಜಾದವ, ರಮೇಶ ಪಾಲಿಮ್‌, ರಮೇಶ ಸಾಂಬ್ರಾಣಿ, ಸಿ.ಎಂ.ಬೆಳದಡಿ, ಈರಣ್ಣ ಹಂಜಿ, ಸಿ.ಎಸ್‌. ಜಾಬಿನ್‌, ಪಿ.ಬಿ.ಶಿವಳ್ಳಿ, ಬಸವರಾಜ ಗುಡಿಹಾಳ, ಎಸ್‌. ವೈ.ಗಂಗಾವತಿ, ಜಗದೀಶ ಗುಡ್ಡದಕೇರಿ, ಮಂಜುಳಾ ನಾಟೇಕರ, ವಿದ್ಯಾ ಪಾಟೀಲ, ಆರ್‌.ದೀಪಿಕಾ, ಕೆಂಪಣ್ಣವರ, ರಮೇಶ ರಾಮಯ್ಯನವರು, ಅಶೋಕ ವಂಕರಾಜ ಇನ್ನಿತರರಿದ್ದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.