ಹೊಸಬರ ‘ಅಸ್ಥಿರ’ ಚಿತ್ರ


Team Udayavani, Sep 15, 2022, 5:28 PM IST

ಹೊಸಬರ ‘ಅಸ್ಥಿರ’ ಚಿತ್ರ

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸುತ್ತಿರುವ “ಅಸ್ಥಿರ’ ಸಿನಿಮಾದ ಪೋಸ್ಟರ್‌, ಟೀಸರ್‌ ಮತ್ತು ಲಿರಿಕಲ್‌ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್‌, ನಿರ್ಮಾಪಕರಾದ ಸೆಬಾಸ್ಟಿನ್‌ ಡೇವಿಡ್‌, ಕೆ. ಎನ್‌ ನಾಗೇಗೌಡ್ರು, ನಿತ್ಯಾನಂದಪ್ರಭು ಮತ್ತು ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದು, “ಅಸ್ಥಿರ’ ಸಿನಿಮಾದ ಪೋಸ್ಟರ್‌, ಟೀಸರ್‌ ಮತ್ತು ಲಿರಿಕಲ್‌ ವಿಡಿಯೋ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಸಿನಿಮಾದ ಕಥಾಹಂದರದ ಬಗ್ಗೆ ಮಾತನಾಡಿದ ಚಿತ್ರತಂಡ, “ಇದೊಂದು ತ್ರಿಕೋನ ಪ್ರೇಮಕಥೆಯ ಸಿನಿಮಾ. ಇಡೀ ಸಿನಿಮಾದಲ್ಲಿ ಒಂದು ಪ್ರಯಾಣವಿದೆ. ಸ್ಥಿರವಲ್ಲದ್ದನ್ನು ಅಸ್ಥಿರ ಎಂದು ಕರೆಯುವುದುಂಟು. ಅದೇ ರೀತಿ ಸ್ಥಿಮಿತ ಮನಸ್ಥಿತಿ ಇಲ್ಲದಿರುವ ಸಾಮಾನ್ಯ ಹುಡುಗನೊಬ್ಬ ಪ್ರೀತಿಯಲ್ಲಿ ಸೋತಾಗ, ಯಾವ ರೀತಿ ಇರುತ್ತಾನೆ ಎಂಬುದನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ನಡೆಯುತ್ತದೆ, ಸೆಸ್ಪೆನ್ಸ್ ಮಾದರಿಯಲ್ಲಿ ತೋರಿಸಲಾಗಿದೆ’ ಎಂದು ವಿವರಣೆ ನೀಡಿತು.

ನವ ಪ್ರತಿಭೆಗಳಾದ ಅನಿಲ್‌, ಕಾವೇರಿ, ಪ್ರಮೋದ್‌, ಭುವನ, ಹರಿಣಿ ಮೊದಲಾದವರು “ಅಸ್ಥಿರ’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ವಿರಾಜ್‌ ಫಿಲಂ ರೆಕಾರ್ಡಿಂಗ್‌ ಸ್ಟುಡಿಯೋ’ ಬ್ಯಾನರ್‌ನಲ್ಲಿ ಅನಿಲ್‌ ಸಿ. ಆರ್‌ ನಿರ್ಮಿಸುತ್ತಿರುವ “ಅಸ್ಥಿರ’ ಸಿನಿಮಾಕ್ಕೆ ಪ್ರಮೋದ್‌ ಎಸ್‌. ಆರ್‌ ನಿರ್ದೇಶನವಿದೆ.

ನಿತಿನ್‌ ರಾಜ್‌ ಸಂಗೀತ ಸಂಯೋಜನೆಯ ನಾಲ್ಕು ಹಾಡುಗಳಿಗೆ ಸಿದ್ದು ಅರಸು ಸಾಹಿತ್ಯವಿದೆ.  ಚಿತ್ರಕ್ಕೆ ವಿನೋದ್‌. ಆರ್‌ ಛಾಯಾಗ್ರಹಣ, ಆಯುರ್‌ ಸ್ವಾಮಿ ಸಂಕಲನ, ಗಣೇಶ್‌ ಸಾಹಸ ನಿರ್ದೇಶನವಿದೆ. ಕುಮಟಾ, ಹೊನ್ನಾವರ, ಬನ್ನೂರು ಮೊದಲಾದ ಕಡೆಗಳಲ್ಲಿ “ಅಸ್ಥಿರ’ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.

ಸದ್ಯ “ಅಸ್ಥಿರ’ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಇದೇ ನವೆಂಬರ್‌ ವೇಳೆಗೆ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.