ಹೊಸ ಲಿಸ್ಟಿಂಗ್‌ ಪದ್ಧತಿ ಬಗ್ಗೆ ಅತೃಪ್ತಿ

Team Udayavani, Sep 16, 2022, 6:29 AM IST

ಹೊಸ ಲಿಸ್ಟಿಂಗ್‌ ಪದ್ಧತಿ ಬಗ್ಗೆ ಅತೃಪ್ತಿ

ಹೊಸದಿಲ್ಲಿ: ವರ್ಷಗಳಿಂದ ಉಳಿದಿರುವ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್‌ ಜಾರಿಗೆ ತಂದಿರುವ ಹೊಸ ಲಿಸ್ಟಿಂಗ್‌ ಪದ್ಧತಿ ಬಗ್ಗೆ ನ್ಯಾ| ಸಂಜಯ್‌ ಕಿಶನ್‌ ಕೌಲ್‌ ಅವರ ನೇತೃತ್ವದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

“ಹೊಸ ಲಿಸ್ಟಿಂಗ್‌ ಪದ್ಧತಿಯಿಂದಾಗಿ ನಿಗದಿಪಡಿಸಿದ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲು ನ್ಯಾಯಮೂರ್ತಿಗಳಿಗೆ ಸಮರ್ಪಕ ಸಮಯ ಸಿಗುತ್ತಿಲ್ಲ. ಮಧ್ಯಾಹ್ನದ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳು ಪಟ್ಟಿಯಲ್ಲಿ ಇರುವುದರಿಂದ ಬೆಳಗಿನ ಅವಧಿಯಲ್ಲಿ ಎಲ್ಲ ಪ್ರಕರಣಗಳ ವಿಚಾರಣೆ ಕೈಗೆತ್ತಿ ಕೊಳ್ಳಲಾಗುತ್ತಿಲ್ಲ,’ ಎಂದು ಪೀಠ ಹೇಳಿದೆ. ಹೊಸ ಲಿಸ್ಟಿಂಗ್‌ ಪದ್ಧತಿಯ ಪ್ರಕಾರ ಬೆಳಗಿನ ಅವಧಿ ಮತ್ತು ಮಧ್ಯಾಹ್ನದ ಅವಧಿಗೆ ಪ್ರಕರಣಗಳ ಪಟ್ಟಿಯಂತೆ 30 ನ್ಯಾಯಮೂರ್ತಿಗಳು ಎರಡು ವಿಭಿನ್ನ ಪಾಳಿಗಳಲ್ಲಿ ವಿಚಾರಣೆ ನಡೆಸಬೇಕಿದೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.